ಬೆಳಗಾವಿ | ಕುರುಬ ಸಮುದಾಯಕ್ಕೆ ಎಸ್‌ಟಿ ಮೀಸಲಾತಿಗೆ ಒತ್ತಾಯಿಸಿ ಅಧಿವೇಶನ

Date:

ಕುರುಬ ಸಮುದಾಯಕ್ಕೆ ಎಸ್‌ಟಿ ಮೀಸಲಾತಿ ನೀಡಬೇಕೆಂಬ ಹೋರಾಟ ಮತ್ತೆ ಮುನ್ನೆಲೆಗೆ ಬಂದಿದೆ. ಕುರುಬ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿರುವ ಬೆಳಗಾವಿಯಲ್ಲಿ ಸಮುದಾಯವು ತಮ್ಮ ಪ್ರಾಬಲ್ಯ ತೋರಿಸಲು ಮುಂದಾಗಿದ್ದು, ಮಂಗಳವಾರ ಸಮುದಾಯದ ಮಹಾಧಿವೇಶ ಆಯೋಜಿಸಿದೆ.

ಲೋಕಸಭಾ ಚುನಾವಣೆಯ ಹತ್ತಿರಬರುತ್ತಿರುವ ಸಮಯದಲ್ಲಿ ಸಮುದಾಯದ ಹೋರಾಟ ಮತ್ತೆ ಮುಂಚೂಣಿಗೆ ಬಂದಿದೆ. ಎಸ್‌ಟಿ ಮೀಸಲಾತಿ ಮತ್ತು ಅಧಿವೇಶನದ ಕುರಿತು ಮಾತನಾಡಿರುವ ಬೆಳಗಾವಿ ಕಾಂಗ್ರೆಸ್‌ ಮುಖಂಡ ಲಕ್ಷ್ಮಣ ರಾಮ ಚಿಂಗಳೆ, “ಅಧಿವೇಶನಕ್ಕೆ ದೇಶದ ಮೂಲೆ ಮೂಲೆಗಳಿಂದ ರಾಜಕೀಯ ನಾಯಕರು ಆಗಮಿಸಲಿದ್ದಾರೆ. ಅವರೆಲ್ಲರ ನೇತೃತ್ವದಲ್ಲಿ ‘ಕೇಂದ್ರ ಸರ್ಕಾರ ಕುರುಬ ಸಮುದಾಯಕ್ಕೆ ಎಸ್‌ಟಿ ಮೀಸಲಾತಿ ನೀಡಬೇಕು’ ಎಂದು ಹಕ್ಕು ಮಂಡನೆ ಮಾಡಲಾಗುತ್ತದೆ” ಎಂದು ಹೇಳಿದ್ದಾರೆ.

“ಕುರುಬ ಸಮುದಾಯಕ್ಕೆ ಎಸ್‌ಟಿ ಮೀಸಲಾತಿ ನೀಡಬೇಕೆಂದು ಹಿಂದಿನ ರಾಜ್ಯ ಸರ್ಕಾರಕ್ಕೆ ಶಾಸ್ತ್ರೀಯ ಅಧ್ಯಯನ ವರದಿ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹೊಸ ಸಂಪುಟದಲ್ಲಿ ಒಪ್ಪಿಗೆ ಪಡೆದು ಕೇಂದ್ರಕ್ಕೆ ಶಿಫಾರಸು ಮಾಡಿದ್ದಾರೆ. ಕೇಂದ್ರವು ಶಿಫಾರಸನ್ನು ಅಂಗೀಕರಿಸಬೇಕೆಂದು ಸಮಾವೇಶದಲ್ಲಿ ಒತ್ತಾಯಿಸಲಾಗುತ್ತದೆ” ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಳಗಾವಿ ಜಿಲ್ಲೆಯಲ್ಲಿ ಕುರುಬ ಸಮುದಾಯದ ಜನರೂ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಜಿಲ್ಲೆಯಲ್ಲಿರವು ಎರಡು ಲೋಕಸಭಾ ಕ್ಷೇತ್ರಗಳ (ಬೆಳಗಾವಿ-ಚಿಕ್ಕೂಡಿ) ಪೈಕಿ ಒಂದು ಕ್ಷೇತ್ರದ ಟಿಕೆಟ್‌ಅನ್ನು ಕುರುಬ ಸಮುದಾಯಕ್ಕೆ ನೀಡಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...