ಬೆಳಗಾವಿ | ಕುರಿ ಕಳ್ಳತನ ತಡೆಯಲು ಯತ್ನಿಸಿದ ಕುರಿಗಾಹಿಯ ಕಾಲು ಕತ್ತರಿಸಿ ಪರಾರಿ

Date:

ಕುರಿ ಕಳ್ಳತನ ತಡೆಯಲು ಯತ್ನಸಿದ ಕುರಿಗಾಯಿ ಕಾಲು ಕತ್ತರಿಸಿ ದುರುಳನೋರ್ವ ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಅರಭಾವಿ- ಸಂಗನಕೇರಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಮೂಲತಃ ಹುಕ್ಕೇರಿ ತಾಲೂಕಿನ ಗಸ್ತಿ ಗ್ರಾಮದ ಬಸಪ್ಪ ಗುರವನ್ನವರ ಮೇಲೆ ಮಲ್ಲಿಕ್ ಸಾಬ್ ಮುಲ್ತಾನಿ ಎಂಬಾತನಿಂದ ಮಾರಣಾಂತಿಕ ಹಲ್ಲೆ ನಡೆದಿದ್ದು, ಕುರಿ ಕಳ್ಳತನ ಪ್ರಶ್ನಿಸಿದ್ದಕ್ಕೆ ಆತನ ಬಳಿಯಿದ್ದ ಕೊಡ್ಲಿ ಕಸಿದುಕೊಂಡು ಕಾಲುಕಡಿದು ಪರಾರಿಯಾಗಿದ್ದಾನೆ.

ಈ ಘಟನೆ ನಡೆದು ನಾಲ್ಕು ದಿನಗಳಾದರೂ ಘಟಪ್ರಭಾ ಪೊಲೀಸರು ದೂರು ದಾಖಲಿಸಿಕೊಂಡಿಲ್ಲ ಎಂದು ಆರೋಪಿಸಲಾಗಿದೆ. ಗಂಭೀರ ಗಾಯಗೊಂಡ ಕುರಿಗಾಯಿ ಗೋಕಾಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...