ಬೆಳಗಾವಿ | ಅರಬಾವಿ ಮಠದ ಸಿದ್ಧಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Date:

ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನ ಸಮೀಪದಅರಬಾವಿ ಗ್ರಾಮದ ದುರದುಂಡೇಶ್ವರ ಮಠದ ಸಿದ್ಧಲಿಂಗೇಶ್ವರ ಸ್ವಾಮೀಜಿ(75) ಲಿಂಗೈಕ್ಯರಾಗಿದ್ದಾರೆ.

ಭಾನುವಾರ ರಾತ್ರಿ ಪೂಜೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಅವರು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಗೋಕಾಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರು ಹೃದಯಾಘಾತದಿಂದ ಕೊನೆಯುಸಿಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ರಾಮದುರ್ಗ ತಾಲೂಕಿನ ಸಾಲಹಳ್ಳಿಯಲ್ಲಿ ಜನಿಸಿದ ಸಿದ್ದಲಿಂಗೇಶ್ವರರು 1977ರಲ್ಲಿ ಮಠದ ಪೀಠ ಅಲಂಕರಿಸಿದ್ದರು. ಅವರು ದುರದುಂಡೇಶ್ವರ ಮಠದ 11ನೇ ಪೀಠಾಧಿಪತಿಯಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...