ಬೆಳಗಾವಿ : ರಸ್ತೆ ಅಪಘಾತ ರಜೆಗೆ ಬಂದಿದ್ದ ಯೋಧ ಸಾವು

Date:

ರಜೆಗೆ ಬಂದಿದ್ದ ಯೋಧ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಗುರುವಾರ ಖಾನಾಪುರ ತಾಲೂಕಿನ ಇದ್ದಿಲುಹೊಂಡ ಗ್ರಾಮದ ಬಳಿ ನಡೆದಿದೆ.

ಸೌರಬ್ ದೌಪದಕರ್ (28) ಮೃತ ದುರ್ದೈವಿ. ಖಾನಾಪುರ – ಬೆಳಗಾವಿ ರಾಷ್ಟ್ರೀಯ ಹೆದ್ದಾರಿಯ ಮೇಲೆ ವೇಗವಾಗಿ ಚಲಿಸುತ್ತಿದ್ದ ಬೈಕ್ ನಿಂದ ಆಯ ತಪ್ಪಿ ಬಿದ್ದು ಮೃತಪಟ್ಟಿದ್ದಾನೆ.

ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿಯ ಪ್ರಾಧಿಕಾರದ ಸಿಬ್ಬಂದಿಗಳು ಆಗಮಿಸಿ ತಪಾಸಣೆ ನಡೆಸಿದ್ದಾರೆ. ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...