ಬೆಳಗಾವಿ |ಆರ್ ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ : ಕಂಬನಿ ಮಿಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Date:

ಚೊಚ್ಚಲ ಬಾರಿಗೆ ಐಪಿಎಲ್ ಟ್ರೋಫಿ ಜಯಿಸಿ ಬೆಂಗಳೂರಿಗೆ ಆಗಮಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ‌ಕಾಲ್ತುಳಿತದಿಂದಾಗಿ 10ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವುದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಂಬನಿ ಮಿಡಿದಿದ್ದಾರೆ. ಆರ್‌.ಸಿ.ಬಿ ತಂಡದ ಗೆಲುವಿನ ಸಂಭ್ರಮಾಚರಣೆಯ ವೇಳೆ ಸಾವು, ನೋವುಗಳಾಗಿರುವ ಸುದ್ದಿ ತಿಳಿದು, ಮನಸ್ಸಿಗೆ ಅತೀವ ನೋವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಗಳಿಗೆ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಆ ದೇವರು ನೀಡಲಿ. ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ಸಚಿವರು ಪ್ರಾರ್ಥಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...