ಬೆಳಗಾವಿ | ಫೆ.12ರಂದು ಸವದತ್ತಿ ಯಲ್ಲಮ್ಮನ ಜಾತ್ರೆಯ ಮೂಲ ಸೌಕರ್ಯಕ್ಕೆ ಕ್ರಮ:ಎಚ್ ಕೆ ಪಾಟೀಲ್

Date:

ಬೆಳಗಾವಿ ಜಿಲ್ಲೆಯ ಸವದತ್ತಿಯ ಯಲ್ಲಮ್ಮನ ಗುಡ್ಡದಲ್ಲಿ ಫೆ.12ರಂದು ನಡೆಯಲಿರುವ ಯಲ್ಲಮ್ಮನ ಜಾತ್ರೆ ನಿಮಿತ್ಯ ಜಿಲ್ಲಾಡಳಿತದಿಂದ ಮೂಲ ಸೌಕರ್ಯಕ್ಕಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಎಚ್ ಕೆ ಪಾಟೀಲ್, “ಭರತ ಹುಣ್ಣಿಮೆ ಅಂಗವಾಗಿ ಸವದತ್ತಿ ತಾಲ್ಲೂಕಿನ ಯಲ್ಲಮ್ಮನ ಗುಡ್ಡದಲ್ಲಿ ಫೆ.12ರಂದು ಬೃಹತ್‌ ಜಾತ್ರೆ ನಡೆಯಲಿದ್ದು, 10 ಲಕ್ಷಕ್ಕೂ ಅಧಿಕ ಭಕ್ತರು ಸೇರಲಿದ್ದಾರೆ. ಈ ಬಾರಿ ಜಿಲ್ಲಾಡಳಿತದ ವತಿಯಿಂದ ಭಕ್ತರಿಗೆ ಹೆಚ್ಚಿನ ಮೂಲಸೌಕರ್ಯ ಕಲ್ಪಿಸಲು ವಿವಿಧ ಕಾಮಗಾರಿ ಕೈಗೊಳ್ಳಲಾಗುವುದು. ಜನಸಂದಣಿ ನಿರ್ವಹಿಸುವ ಜತೆಗೆ, ದೇವಿ ದರ್ಶನಕ್ಕಾಗಿ ಎಲ್‌ಇಡಿ ಪರದೆಗಳನ್ನು ಅಳವಡಿಸಲಾಗುವುದು’ ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದ ಯಲ್ಲಮ್ಮದೇವಿ ದೇವಸ್ಥಾನ ಬಂದ್ ಆಗಿಲ್ಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಲ್ಲಮ್ಮನ ಗುಡ್ಡದಲ್ಲಿ ಭಕ್ತರು ಬಯಲು ಶೌಚಕ್ಕೆ ಹೋಗುವ ಸಮಸ್ಯೆ ಗಂಭೀರವಾಗಿ ಪರಿಗಣಿಸಿದ್ದು. ಭಕ್ತರ ಸಂಖ್ಯೆಗೆ ತಕ್ಕಂತೆ ಶೌಚಗೃಹ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುವುದು’ ಹಾಗೂ ತಿರುಪತಿ ತಿರುಮಲ ದೇವಸ್ಥಾನದ ಮಾದರಿಯಲ್ಲೇ ಸವದತ್ತಿ ತಾಲ್ಲೂಕಿನ ಯಲ್ಲಮ್ಮನಗುಡ್ಡದ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು’ ಎಂದು ಪ್ರವಾಸೋದ್ಯಮ ಸಚಿವ ಎಚ್‌.ಕೆ.ಪಾಟೀಲ್ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...