ಬೆಳಗಾವಿ | ವಿದ್ಯಾರ್ಥಿ ಆತ್ಮಹತ್ಯೆ – ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆ

Date:

ಬೆಳಗಾವಿ ನಗರದ ಚಂದ್ರಕಾಂತ ಕಾಗವಾಡ ಬಾಯ್ಸ್ ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಯುವ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಭಾವನಸೌಂದತ್ತಿ ಗ್ರಾಮದ ನಿವಾಸಿ ಪ್ರಜ್ವಲ್ ಕುಪ್ಪಾನಟ್ಟಿ (ವಯಸ್ಸು 20) ಎಂದು ಗುರುತಿಸಲಾಗಿದೆ. ಪ್ರಜ್ವಲ್ ಬೆಳಗಾವಿಯ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ.

ಪ್ರಜ್ವಲ್ ಮಂಗಳವಾರ ಕಾಲೇಜಿಗೆ ಹೋಗದೆ ರೂಮಿನಲ್ಲೇ ಇದ್ದ ಎನ್ನಲಾಗಿದ್ದು, ಸಂಜೆ ಸ್ನೇಹಿತನು ಬಂದು ಬಾಗಿಲು ತಟ್ಟಿದಾಗ ಪ್ರತಿಕ್ರಿಯೆ ಬರಲಿಲ್ಲ. ಶಂಕಿತ ಸ್ಥಿತಿಯಲ್ಲಿ ಕಿಟಕಿಯಿಂದ ಒಳಗೆ ನೋಡಿದಾಗ ಪ್ರಜ್ವಲ್ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ಮಾಹಿತಿ ದೊರಕುತ್ತಿದ್ದಂತೆ ಮಾಳಮಾರುತಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಬಳಿಕ ಶವವನ್ನು ಪೋಸ್ಟ್ಮಾರ್ಟಮ್‌ಗೆ ಬಿಮ್ಸ್ ಆಸ್ಪತ್ರೆಗೆ ಕಳುಹಿಸಲಾಯಿತು.

ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...