ಬೆಳಗಾವಿ | ನಿಪ್ಪಾಣಿಯಲ್ಲಿ ಭೀಕರ ಅಪಘಾತ: ಲಾರಿ-ಬೈಕ್‌ ಡಿಕ್ಕಿ, ಸವಾರ ಅದೃಷ್ಟವಶಾತ್ ಪಾರು

Date:

ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಫ್ಲ್ಯಓವರ್‌ ಕಾಮಗಾರಿ ನಡೆಯುತ್ತಿರುವ ಪ್ರದೇಶದಲ್ಲಿ ಇಂದು ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಗಾಂಧಿ ಆಸ್ಪತ್ರೆ ಸಮೀಪ ನಡೆದ ಈ ಅಪಘಾತದಲ್ಲಿ, ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ದ್ವಿಚಕ್ರ ವಾಹನದ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಆದರೂ, ದ್ವಿಚಕ್ರ ವಾಹನ ಸವಾರ ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯದಿಂದ ಪಾರಾಗಿರುವುದು ಗಮನಾರ್ಹವಾಗಿದೆ. ಸವಾರನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಫೈಓವ‌ರ್ ಕಾಮಗಾರಿಯಿಂದಾಗಿ ಈ ಭಾಗದಲ್ಲಿ ಸಂಚಾರ ದಟ್ಟಣೆ ಹೆಚ್ಚಿದ್ದು, ಇದೇ ಕಾರಣದಿಂದ ಅಪಘಾತಗಳು ಹೆಚ್ಚಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಪಘಾತದ ನಂತರ ಕೆಲಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ರೈತರಿಗೆ ಕಬ್ಬಿನ ಬಿಲ್ ಪಾವತಿಸದ ಸಕ್ಕರೆ ಕಾರ್ಖಾನೆಗಳ ಮೇಲೆ ಸರ್ಕಾರಕ್ಕೆ ಯಾಕಷ್ಟು ಪ್ರೀತಿ?

ಹೆದ್ದಾರಿಯಲ್ಲಿ ಈ ಭಾಗವು ಅಪಘಾತಪ್ರವಣ ಪ್ರದೇಶವಾಗಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...

ಬೆಳಗಾವಿ | ಮನೆಯ ಗೋಡೆ ಕುಸಿದು ಮಹಿಳೆ ಸಾವು

ರಾಜ್ಯದಲ್ಲಿ ಬೇಸಿಗೆಯ ಮಧ್ಯೆ ಸುರಿಯುತ್ತಿರುವ ಮಳೆಯ ಅಬ್ಬರ ಮುಂದುವರಿದಿದ್ದು, ಮತ್ತೊಂದು...