ಬೆಳಗಾವಿ | ಆರ್ ಸಿಬಿ ಗೆಲುವಿನ ವೇಳೆ ದುರಂತ ಆಡಳಿತ ಮತ್ತು ವಿರೋಧ ಪಕ್ಷದವರು ಕೆಸರೆರಚಾಟವನ್ನು ನಿಲ್ಲಿಸಬೇಕು

Date:

ಆರ್ ಸಿಬಿ ಗೆಲುವಿನ ವೇಳೆ ದುರಂತ ಸಂಭವಿಸಿದ್ದು, ಆಡಳಿತ ಮತ್ತು ವಿರೋಧ ಪಕ್ಷದವರು ಪರಸ್ಪರ ಕೆಸರೆರಚಾಟವನ್ನು ನಿಲ್ಲಿಸಬೇಕು. ಸಿಎಂ ಸಿದ್ಧರಾಮಯ್ಯ ಕ್ಷಮೆಯಾಚಿಸಿದರೇ ದೊಡ್ಡ ಅಪರಾಧವಾಗುದಿಲ್ಲ. ಕ್ರಿಕೆಟ್ ಆಟಗಾರರು ಪರಿಹಾರ ರೂಪದಲ್ಲಿ 1 ಕೋಟಿ ರೂಪಾಯಿ ನೀಡಬೇಕೆಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್ ಬೆಳಗಾವಿ ನಗರದಲ್ಲಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು ಆರ್ ಸಿಬಿ ಗೆಲುವಿನ ವೇಳೆ ವಿಜಯೋತ್ಸವದ ವೇಳೆ ದುರಂತ ನಡೆದಿದ್ದು, ದುರದೃಷ್ಟಕರ. ಈ ಸಂದರ್ಭದಲ್ಲಿ ಉಭಯ ಪಕ್ಷಗಳ ಕೆಸರೆರಚಾಟ ಸರಿಯಲ್ಲ. ಕುಂಭಮೇಳದ ಘಟನೆಗೆ ಇದನ್ನು ಹೋಲಿಸುವುದು ಸರಿಯಲ್ಲ. ಪರಸ್ಪರ ಒಬ್ಬರಿಗೊಬ್ಬರ ಮೇಲೆ ಆರೋಪ ಪ್ರತ್ಯಾರೋಪಗಳನ್ನ ಮಾಡುವುದು ಶೋಭೆ ತರುವುದಲ್ಲ. ಸಿಎಂ ಸಿದ್ದರಾಮಯ್ಯನವರು ವಿರೋಧ ಪಕ್ಷದವರು ಹೇಳಿರುವುದು ಮತ್ತು ಜನರು ಹೇಳಿರುವುದನ್ನು ಕೇಳಿ, ಕ್ಷಮೆಯಾಚಿಸಿದರೇ ದೊಡ್ಡ ಅಪರಾಧವಾಗುವುದಿಲ್ಲ.

ಉಭಯ ಪಕ್ಷದ ರಾಜಕಾರಣಿಗಳು ಈ ಸಂದರ್ಭದಲ್ಲಿ ಟೀಕೆಗಳನ್ನು ಮಾಡುವುದು ಸರಿಯಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕ್ರಿಕೆಟಿಗರು ಘಟನೆ ನಡೆದಾಗ ತಡವಾಗಿ ಪ್ರತಿಕ್ರಿಯಿಸಿದ್ದು, ದುರದೃಷ್ಟಕರ. ನಿಮ್ಮ ಅಭಿಮಾನಿಗಳು ನಿಮಗಾಗಿ ಸಾವನ್ನಪ್ಪಿದ್ದಾರೆ. ಕ್ರಿಕೆಟ್ ಕಮೀಟಿಯವರು ಆಟಗಾರರು ಕೂಡ 1 ಕೋಟಿ ರೂಪಾಯಿ ಪರಿಹಾರ ನೀಡಿದರೇ ತಪ್ಪಲ್ಲ. ಕ್ರಿಕೆಟ್ ಹೆಸರಿನಲ್ಲಿ ಬೇಕಾದಷ್ಟು ಲೂಟಿ ಹೊಡೆದು ಅಭಿಮಾನಿಗಳಿಂದ ಬದುಕುತ್ತಿದ್ದು, ಇದಕ್ಕೆ ನ್ಯಾಯ ನೀಡಬೇಕು ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...