ಬೆಳಗಾವಿ | ಕುರಾನ್ ಸುಟ್ಟ ಕಿಡಿಗೇಡಿಗಳು

Date:

ಬೆಳಗಾವಿ ತಾಲ್ಲೂಕಿನ ಸಂತಿ ಬಸ್ತವಾಡ ಗ್ರಾಮದ ಮಸೀದಿಯಲ್ಲಿದ್ದ ಇಸ್ಲಾಂ ಧರ್ಮಗ್ರಂಥ ಕುರಾನ್ ಮತ್ತು ಹದೀಸ್‌ನ್ನು ಸೋಮವಾರ ಕಿಡಿಗೇಡಿಗಳು ಸುಟ್ಟು ಹಾಕಿದ್ದಾರೆ.

ನಿರ್ಮಾಣ ಹಂತದ ಮಸೀದಿ ಕೆಳ ಮಹಡಿಯಲ್ಲಿ ಕುರಾನ್ ಮತ್ತು ಎರಡು ಹದೀಸ್‌ಗಳಿದ್ದವು. ಬೆಳಿಗ್ಗೆ ಪ್ರಾರ್ಥನೆ ವೇಳೆ ಅವೆರಡೂ ಕಾಣದಿದ್ದಾಗ, ಸ್ಥಳೀಯರು ಹುಡುಕಾಡಿದರು. ಮಸೀದಿ ಪಕ್ಕದ ಜಮೀನಿನಲ್ಲಿ, ಅವು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದವು. ಇದರಿಂದ ಗ್ರಾಮದಲ್ಲಿ ಕೆಲ ಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮುಸ್ಲಿಂ ಮುಖಂಡರು ಪ್ರತಿಭಟನೆ ನಡೆಸಿದರು. ಆರೋಪಿಗಳ ಬಂಧನಕ್ಕೆ ಪಟ್ಟು ಹಿಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...