ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದ ಯಲ್ಲಮ್ಮದೇವಿ ದೇವಸ್ಥಾನ ಬಂದ್ ಆಗಿಲ್ಲ

Date:

ಸವದತ್ತಿ ತಾಲ್ಲೂಕಿನ ಯಲ್ಲಮ್ಮನ ಗುಡ್ಡದ ಯಲ್ಲಮ್ಮ ದೇವಿ ದೇವಸ್ಥಾನ ಬಂದ್‌ ಆಗಿಲ್ಲ. ಭಕ್ತರು ಯಾವುದೇ ವದಂತಿಗೆ ಕಿವಿಗೊಡಬಾರದು’ ಎಂದು ಯಲ್ಲಮ್ಮ ದೇವಿ ದೇವಸ್ಥಾನ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ ದುಡಗುಂಟಿ ಹೇಳಿದ್ದಾರೆ.

‘ಅಭಿವೃದ್ಧಿ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ದೇವಸ್ಥಾನವನ್ನು ಎರಡೂರು ವರ್ಷದ ಅವಧಿಗೆ ಬಂದ್‌ ಮಾಡಲಾಗಿದೆಯೇ? ದೇವಿ ದರ್ಶನಕ್ಕೆ ಅವಕಾಶವಿಲ್ಲವೇ ಎಂದು ಹಲವು ಭಕ್ತರು ವಿಚಾರಿಸುತ್ತಿದ್ದಾರೆ. ಆದರೆ, ನಾವು ದೇವಸ್ಥಾನ ಬಂದ್‌ ಮಾಡಿಲ್ಲ’ ಎಂದು ತಿಳಿಸಿದ್ದಾರೆ.

‘ಯಲ್ಲಮ್ಮ ದೇವಸ್ಥಾನದಲ್ಲಿ ದೇವಿಗೆ ಎಂದಿನಂತೆ ಬೆಳಿಗ್ಗೆ ಹಾಗೂ ಸಂಜೆ ವಿಶೇಷ ಪೂಜೆ ನೆರವೇರುತ್ತಿದೆ. ಬೆಳಿಗ್ಗೆಯಿಂದ ರಾತ್ರಿಯವರೆಗೂ ದರ್ಶನಕ್ಕೆ ಅವಕಾಶವಿದೆ. ಹಾಗಾಗಿ ಭಕ್ತರು ಗುಡ್ಡಕ್ಕೆ ಭೇಟಿ ಕೊಟ್ಟು ದರ್ಶನ ಪಡೆಯಬಹುದು’ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಜನವರಿಯಲ್ಲಿ ಬನದ ಹುಣ್ಣಿಮೆ ಜಾತ್ರೆ ನಡೆಯಿತು. ಈಗ ಫೆಬ್ರುವರಿಯಲ್ಲಿ ಭರತ ಹುಣ್ಣಿಮೆ ಜಾತ್ರೆಯೂ ಸುಗಮವಾಗಿ ನಡೆಯಲಿದೆ. ಲಕ್ಷಾಂತರ ಭಕ್ತರು ಸೇರುವ ನಿರೀಕ್ಷೆ ಇದ್ದು, ಅವರಿಗೆ ಎಲ್ಲ ರೀತಿಯ ಮೂಲಸೌಕರ್ಯ ಕಲ್ಪಿಸುತ್ತೇವೆ’ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...