ಬೆಳಗಾವಿ : ಮೂರು ತಿಂಗಳ ಗರ್ಭಿಣಿ ಅನುಮಾನಾಸ್ಪದ ಸಾವು : ಪತಿ ವಶಕ್ಕೆ

Date:

ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದಲ್ಲಿ ಮೂರು ತಿಂಗಳ ಗರ್ಭಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

ಮೃತರನ್ನು ಅನಿತಾ ನೀಲದಕರ್ (25) ಎಂದು ಗುರುತಿಸಲಾಗಿದ್ದು, ಈ ಸಂಬಂಧ ಪತಿ ನೀಲೇಶ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಫಿಝಾ ಹಟ್‌ನಲ್ಲಿ ಕೆಲಸ ಮಾಡುತ್ತಿದ್ದ ಅನಿತಾ ಹಾಗೂ ನೀಲೇಶ್ ಪರಸ್ಪರ ಪ್ರೀತಿಸಿ ನಾಲ್ಕು ತಿಂಗಳ ಹಿಂದೆ ಮದುವೆಯಾಗಿದ್ದರು. ಇಂದು ಬೆಳಗ್ಗೆ ಅನಿತಾರ ಮೃತದೇಹ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೊಲೆ ಎಂದು ಶಂಕಿಸಿರುವ ಅನಿತಾರ ಮನೆಯವರು ಪೊಲೀಸರಿಗೆ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದಿರಾ ? ಧರ್ಮಾಂದತೆಯ ‘ದ್ವೇಷ’ದ ವಿಷವನ್ನು ಸೋಲಿಸಿದ ಮುಸ್ಲಿಮ್ ಶಿಕ್ಷಕನ ‘ಪ್ರೀತಿ’*

ಬೆಳಗಾವಿ ಗ್ರಾಮೀಣ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ನೀಲೇಶ್ ವಿಚಾರಣೆ ಮುಂದುವರಿಸಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...