ಬೆಳಗಾವಿ | ಮದುವೆ ಮಂಟಪದೊಳಗೆ ನುಗ್ಗಿದ ಟ್ರ್ಯಾಕ್ಟರ್ ಬಾಲಕ ಸಾವು

Date:

ಬೆಳಗಾವಿ ನಗರದ ವಡಗಾವಿಯ ಬಾಲಕೃಷ್ಣ ನಗರದ ರಸ್ತೆಯಲ್ಲಿ ವೇಗವಾಗಿ ಬಂದ ಟ್ರ್ಯಾಕ್ಟರ್‌ ಹಾಕಲಾಗಿದ್ದ ಮದುವೆ ಮಂಟಪದೊಳಗೆ ನುಗ್ಗಿದ್ದು, ಏಳು ವರ್ಷದ ಬಾಲಕ ಕಣಬರ್ಗಿಯ ಆರುಷ್ ಮಹೇಶ ಮೋದೇಕರ ಮೃತಪಟ್ಟ ಘಟನೆ ನಡೆದಿದೆ.

ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ಆರುಷ್‌, ಮಂಟಪದೊಳಗೆ ಆಟವಾಡುತ್ತಿದ್ದ. ಮಣ್ಣು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟ‌ರ್ ಮಂಟಪದೊಳಗೆ ನುಗ್ಗಿ ಡಿಕ್ಕಿ ಹೊಡೆದಿದ್ದರಿಂದ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ಸಾಗಿಸುವ ಮುನ್ನ ಮೃತಪಟ್ಟಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ. ಸಂಚಾರ ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...