ಬೆಳಗಾವಿ | ಗಾಂಜಾ ಮಾರಾಟ ಇಬ್ಬರ ಬಂಧನ

Date:

ಬೆಳಗಾವಿಯ ಶಿವಬಸವ ನಗರದ ಪಾಲಿಟೆಕ್ನಿಕ್ ಹಳೇ ಕ್ವಾರ್ಟರ್ಸ್ ಬಳಿ ಶುಕ್ರವಾರ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಒಬ್ಬನನ್ನು ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಗ್ಯಾಂಗವಾಡಿಯ ಧೀರಜ್‌ ಶ್ರೀನಿವಾಸ ಚೌಗಲೆ ಬಂಧಿತ. ಆತನಿಂದ ₹26 ಸಾವಿರ ಮೌಲ್ಯದ 1.314 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ರಾಮನಗರದ ಧರ್ಮನಾಥ ಭವನ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಶುಕ್ರವಾರ ಗಾಂಜಾ ಮಾರುತ್ತಿದ್ದ ಗ್ಯಾಂಗವಾಡಿಯ ಕುಲಕುಲೆ ಚೌಗಲೆ ಎಂಬಾತನನ್ನು ಬಂಧಿಸಿ, ₹25 ಸಾವಿರ ಮೌಲ್ಯದ 1.112 ಕೆ.ಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಮಾಳಮಾರುತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...