ಬೆಳಗಾವಿ | ಟ್ರ್ಯಾಕ್ಟರ್ ಕಳ್ಳತನ ಇಬ್ಬರ ಬಂಧನ

Date:

ಟ್ರ್ಯಾಕ್ಟ‌ರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬೆಳಗಾವಿ ನಗರದ ಉದ್ಯಮಬಾಗ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ತಮ್ಮ ಟ್ರ್ಯಾಕ್ಟ‌ರ್ ಕಳುವಾದ ಬಗ್ಗೆ ಉದ್ಯಮಬಾಗದ ಚನ್ನಮ್ಮ ನಗರದ ಒಂದನೇ ಹಂತದ ನಿವಾಸಿ ಚಂದ್ರಶೇಖರ ಅಗಸಗಿ ಅವರು, ಉದ್ಯಮಬಾಗ್ ಠಾಣೆಯಲ್ಲಿ ಭಾನುವಾರ ದೂರು ದಾಖಲಿಸಿದ್ದರು.

ಬೆಳಗಾವಿ ತಾಲ್ಲೂಕಿನ ಜೈತುನಮಾಳ ಗ್ರಾಮದ ಮಲ್ಲೇಶ ಸಿದ್ದಪ್ಪ ಕುರಬಗಟ್ಟಿ(22), ಮಚ್ಚೆಯ ತೋಹಿದ್ ಇಸ್ಲಾಂ ಚಂದಗಡಕರ(19) ಬಂಧಿತರು. ಅವರಿಂದ ₹10.50 ಲಕ್ಷ ಮೌಲ್ಯದ ಎರಡು ಟ್ರ್ಯಾಕ್ಟ‌ರ್ ವಶಕ್ಕೆ ಪಡೆಯಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...