ಬೆಳಗಾವಿ | ಮಲಪ್ರಭಾ ನದಿಯಲ್ಲಿ ಮುಳುಗಿ ಇಬ್ಬರು ಬಾಲಕರು ನೀರು ಪಾಲು

Date:

ಬೆಳಗಾವಿ ಜಿಲ್ಲೆಯ ಸವದತ್ತಿಯ ಜಾಕ್ವೆಲ್ ಹತ್ತಿರ ಮಲಪ್ರಭಾ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದ ಗದಗನ ವೀರೇಶ ಮರೆಪ್ಪ ಕಟ್ಟಿಮನಿ (13) ಮತ್ತು ಸಚಿನ್ ಗೋಪಾಳ ಕಟ್ಟಿಮನಿ (14) ನೀರು ಪಾಲಾಗಿದ್ದಾರೆ. ಸಚಿನ್ ಶವ ಪತ್ತೆಯಾಗಿದ್ದು, ವೀರೇಶನ ಪತ್ತೆಗೆ ಶೋಧ ಮುಂದುವರೆದಿದೆ.

‘ಕುಟುಂಬ ಸಮೇತ ಗದಗನಿಂದ ಬಂದು ಯಲ್ಲಮ್ಮ ದೇವಿದರ್ಶನ ಪಡೆದು, ಇಬ್ಬರು ಬಾಲಕರು ಜಾಕ್ವೆಲ್‌ ಬಳಿ ಇದ್ದರು. ಸ್ನಾನಕ್ಕೆಂದು ನದಿಗೆ ಇಳಿದಾಗ, ಇಬ್ಬರೂ ಈಜು ಬಾರದೆ ಮುಳುಗಿದರು’ ಎಂದು ಸವದತ್ತಿ ಠಾಣೆ ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...