ಬೆಳಗಾವಿ : ಭೀಕರ ಅಪಘಾತ ಇಬ್ಬರು ಸಾವು

Date:

ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ರಾಮದುರ್ಗ ತಾಲೂಕಿನ ಹೊರವಲಯದಲ್ಲಿ ನಡೆದಿದೆ.

ವಿಜಯಕುಮಾರ ಗಣಪತಿ ಗೋಡಬೋಲೆ (54) ಹಾಗೂ ಅನೀಲ ರಮೇಶ ಬಿರಾದಾರ (21) ಮೃತ ದುರ್ದೈವಿಗಳು. ಸ್ಕೂಟಿಯಲ್ಲಿ ಚಲಿಸುತ್ತಿದ್ದ ವಿಜಯಕುಮಾ‌ರ್ ಅವರಿಗೆ ಗುಲ್ಬರ್ಗ ಮೂಲದ ಟಾಟಾ ಎಸ್‌ ಡಿಕ್ಕಿ ಅನೀಲ್ ಎಂಬಾತ ಚಲಾಯಿಸುತ್ತಿದ್ದ ವಾಹನ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ರಾಮದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...