ಬೆಳಗಾವಿ | ಕಬ್ಬಿನ ತೋಟದಲ್ಲಿ ಮಹಿಳೆ ಬರ್ಬರ ಹತ್ಯೆ; ಆಸ್ತಿ ವಿಚಾರಕ್ಕೆ ಕೊಲೆ ?

Date:

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಸಮೀಪ ಕಬ್ಬಿನ ತೋಟದಲ್ಲಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಸುಜಾತಾ ಪವಾರ (34) ಮೃತ ಮಹಿಳೆ. ಮಾರ್ಚ್ 5ರಂದು ಅಥಣಿ ಪಟ್ಟಣದ ಸಮೀಪದಲ್ಲಿರುವ ಪ್ರದೀಪ್ ಗುಂಡಾ ಎಂಬುವವರ ಕಬ್ಬಿನ ತೋಟದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಮೃತ ಸುಜಾತಾ ಹಾರೂಗೇರಿಯಲ್ಲಿರುವ ತನ್ನ ಗಂಡನೊಂದಿಗೆ ಸಂಬಂಧ ಕಡಿದುಕೊಂಡು ತವರುಮನೆಯಾದ ಅಥಣಿಯಲ್ಲಿ ವಾಸವಿದ್ದಳು. ಈ ವೇಳೆ ಕುಮಾರ ಹವಾಲ್ದಾರ್ ಎಂಬ ವ್ಯಕ್ತಿ ಸುಜಾತಾಳೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸ್‌ ಮೂಲಗಳ ಪ್ರಕಾರ, ಮಹಿಳೆಯ ಆಸ್ತಿಯನ್ನು ಕಬಳಿಸುವ ಉದ್ದೇಶದಿಂದ ಕುಮಾರ ಹವಾಲ್ದಾರ್ ಆಕೆಯನ್ನು ಕೊಲೆ ಮಾಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಮಾರ್ಚ್ 5ರಂದು ಮಧ್ಯಾಹ್ನ ಆರೋಪಿ ಕುಮಾರ, ಸುಜಾತಾಳನ್ನು ಬೈಕ್‌ ಮೇಲೆ ಕರೆದೊಯ್ದು ಕಬ್ಬಿನ ತೋಟಕ್ಕೆ ಕರೆದುಕೊಂಡು ಹೋಗಿ, ಆಕೆಯ ಕುತ್ತಿಗೆಗೆ ಬಟ್ಟೆ ಕಟ್ಟಿ ಉಸಿರು ಗಟ್ಟಿಸಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಜೈ ಮಹಾರಾಷ್ಟ್ರ ಘೋಷಣೆ: ಆರು ಜನರ ವಿರುದ್ಧ ದೂರು

ಯಈ ಕುರಿತು ಅಥಣಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...