ಬೆಳಗಾವಿ | ಬಸ್ ಮತ್ತು ಲಾರಿ ಅಪಘಾತ ಮಹಿಳೆ ಸಾವು

Date:

ಬಸ್ ಮತ್ತು ಲಾರಿ ನಡುವೆ ಅಪಘಾತವಾಗಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದರೆ 15ಕ್ಕೂ ಅಧಿಕ ಜನರಿಗೆ ಗಂಭೀರ ಗಾಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆನಚಿನಮರಡಿ ಗ್ರಾಮದ ಹೊರವಲಯದಲ್ಲಿ ಅಪಘಾತ ಸಂಭವಿಸಿದ್ದು, ಕೊಳವಿ ಗ್ರಾಮ ಯಲ್ಲವ್ವ ಬೀರನಗಡ್ಡಿ(70) ಎಂಬ ಮಹಳೆ ಮೃತ ಪಟ್ಟಿದ್ದಾಳೆ.

ಬೈಲಹೊಂಗಲ ಗೋಕಾಕ ಮಾರ್ಗದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಬಸ್‌ಗೆ ಲಾರಿ ಡಿಕ್ಕಿಯಾಗಿದೆ. ಲಾರಿ ಡಿಕ್ಕಿ ರಭಸಕ್ಕೆ ಪಲ್ಟಿಯಾಗಿದ್ದ ಬಸ್ ನಡಿ ಮಹಿಳೆ ಸಿಲುಕಿ ಸಾವನ್ನಪ್ಪಿದ್ದಾಳೆ. ಪಲ್ಟಿಯಾಗಿದ್ದ ಬಸ್‌ನಲ್ಲಿದ್ದ ಪ್ರಯಾಣಿಕರು ಕಿಟಕಿ ಗಾಜುಗಳನ್ನು ಒಡೆದು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

ಗಾಯಾಳುಗಳು ಸ್ಥಳೀಯ ಆಸ್ಪತ್ರೆಗೆ ರವಾನಿಸಾಗಿದೆ. ಗೋಕಾಕ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...