ಬೆಳಗಾವಿ | ನದಿಯಲ್ಲಿ ಬಿದ್ದು ಕೊಚ್ಚಿಕೊಂಡು ಹೋದ ಮಹಿಳೆ

Date:

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಬಳಿಯಲ್ಲಿ ತುಂಬಿ ಹರಿಯುತ್ತಿರುವ ಕೃಷ್ಣಾ ನದಿಗೆ ಮಂಗಳವಾರ ಪೂಜೆ ಸಲ್ಲಿಸಲು ತೆರಳಿದ್ದ ಸಂಗೀತಾ ಶಿವಾಜಿ ಮಾಂಜರೇಕರ ನದಿಯಲ್ಲಿ ಬಿದ್ದು ಕೊಚ್ಚಿಕೊಂಡು ಹೋಗಿದ್ದಾರೆ.

ಅಗ್ನಿಶಾಮಕ ದಳ ಹಾಗೂ ಎಸ್‌ಡಿಆರ್‌ಎಫ್ ತಂಡದ ಸಿಬ್ಬಂದಿ ಬೋಟ್ ಮೂಲಕ ಶೋಧ ನಡೆಸಿದರೂ ಅವರ ಸುಳಿಸುವ ಸಿಕ್ಕಿಲ್ಲ. ಕತ್ತಲಾಗಿದ್ದರಿಂದ ಶೋಧಕಾರ್ಯ ನಿಲ್ಲಿಸಲಾಗಿದ್ದು, ಬುಧವಾರ ಮತ್ತೆ ಮುಂದುವರಿಸಲಾಗುವುದು ಎಂದು ಸಿಬ್ಬಂದಿ ತಿಳಿಸಿದ್ದಾರೆ.

ಚಿಕ್ಕೋಡಿ ಉಪ ವಿಭಾಗಾಧಿಕಾರಿ ಸುಭಾಷ ಸಂಪಗಾಂವಿ, ತಹಶೀಲ್ದಾರ ಚಿದಂಬರ ಕುಲಕರ್ಣಿ ಭೇಟಿ ನೀಡಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...