ಬೆಳಗಾವಿ | ಮಹಿಳೆಯ ಭೀಕರ ಕೊಲೆ – ಗಂಡ, ಮಾವ, ಅತ್ತೆ ಅರೆಸ್ಟ್

Date:

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮಲಬಾದ ಗ್ರಾಮದಲ್ಲಿ ಮಹಿಳೆಯ ಭೀಕರ ಕೊಲೆಗೈದು ಇದು ಕೊಲೆಯಲ್ಲ, ಬೈಕ್‌ ಅಪಘಾತವೆಂದು ಬಿಂಬಿಸಿಸಲು ಯತ್ನಿಸಿದ ಹಂತಕರನ್ನ ಪೊಲೀಸರು ಅರೆಸ್ಟ್ ಮಾಡಿ ಜೈಲಿಗಟ್ಟಿದ್ದಾರೆ.

ಅಥಣಿ ತಾಲೂಕಿನ ಮಲಬಾದ ಗ್ರಾಮದ ರೇಣುಕಾ ಸಂತೋಷ ಹೋನಕಾಂಡೆ (27) ಕೊಲೆಯಾದ ಮಹಿಳೆ. ನಿನ್ನೆ ತಡ ರಾತ್ರಿ 9:00 ಗಂಟೆ ಸುಮಾರಿಗೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಅಥಣಿಯಿಂದ ಬೈಕ್‌ ಮೇಲೆ ಹೊರಟಾಗ ಬೈಕ್‌ ಚಕ್ರಕ್ಕೆ ಸೀರೆ ಸಿಲುಕಿ ಮಹಿಳೆ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ಬಿಂಬಿಸಲು ಹೊರಟ ಹಂತಕರನ್ನ ಬಂಧಿಸಿದ ಪೊಲೀಸರು ತನಿಖೆ ಶುರು ಮಾಡಿ ಇದು ಅಪಘಾತವಲ್ಲ ಕೊಲೆ ಎಂಬುದನ್ನು ಪತ್ತೆ ಮಾಡಿದ್ದಾರೆ. ಈ ಸಂಬಂಧ ಅಥಣಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...