ಬೆಳಗಾವಿ | ಜಿಲ್ಲೆಯ ಹಾಲು ಉತ್ಪಾದಕರಿಗೆ ಬೆಮುಲ್ ಸಿಹಿ ಸುದ್ದಿ ನೀಡಿದೆ

Date:

ಬೆಳಗಾವಿ ಜಿಲ್ಲೆಯ ಹೈನುಗಾರಿಕೆ ಮಾಡುವ ರೈತರಿಗೆ ಬೆಮುಲ್ ಗುಡ್ ನ್ಯೂಸ್ ನೀಡಿದೆ. ಹಾಲಿನ ಪ್ರೋತ್ಸಾಹ ಧನ ಪರಿಷ್ಕ್ರತ ದರವನ್ನು ಬೆಮುಲ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬಿಡುಗಡೆ ಮಾಡಿದ್ದಾರೆ.

ಎಮ್ಮೆ‌ ಹಾಲಿಗೆ ₹ 3.40 ಹಸು ಹಾಲಿಗೆ ರೂ. ₹ 1 ಪ್ರೋತ್ಸಾಹ ಹೆಚ್ಚಳ ಮಾಡಲಾಗಿದೆ ಎಂದು ಬೆಳಗಾವಿ ಜಿಲ್ಲೆಯ ಗೋಕಾಕ ನಗರದಲ್ಲಿ ನಡೆದ ಜಿಲ್ಲಾ ಹಾಲು ಉತ್ಪಾದಕರ ಸಂಘದ ಸಭೆಯಲ್ಲಿ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.


ದರ ಪರಿಷ್ಕರಣೆಯಿಂದ ಪ್ರಸಕ್ತ ಎಮ್ಮೆ ಹಾಲಿನ ದರ ಪ್ರತಿ ಲೀಟರ್‌ಗೆ 41.60 ರೂ. ಇದ್ದು ಈಗ 3.49 ರೂ., 5 ರೂ. ಪ್ರೋತ್ಸಾಹ ದನ ಸೇರಿ ಒಟ್ಟು 50 ರೂ. ರೈತರಿಗೆ ಸಿಗಲಿದೆ. ಅದರಂತೆ ಹಸು ಹಾಲಿನ ದರ ಪ್ರತಿ ಲೀಟರ್‌ಗೆ 29.10 ರೂ. ಇದ್ದು ಈಗ 1 ರೂ. ಮತ್ತು 5 ರೂ. ಪ್ರೋತ್ಸಾಹ ದನ ಸೇರಿ 35 ರೂ. ಸಿಗಲಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತರಿಗೆ 10 ದಿನಗಳಲ್ಲಿ ಬಿಲ್ ಪಾವತಿ ಮಾಡಲಾಗುತ್ತಿದೆ.‌ ಇದರಿಂದ ರೈತರಿಗೂ ಗ್ರಾಹಕರಿಗೂ ಅನುಕೂಲವಾಗಲಿದೆ.‌ ಕಳೆದ ವರ್ಷ 68 ಲಕ್ಷ ರೂ. ನಿವ್ವಳ ಲಾಭ ಜಿಲ್ಲಾ‌ ಹಾಲು ಒಕ್ಕೂಟಕ್ಕೆ ಆಗಿತ್ತು. ಪ್ರಸಕ್ತ ಮಾರ್ಚ್ ಅಂತ್ಯದವರೆಗೆ ಲಾಭ ತರಲು ಕೆಲಸ ಮಾಡಲಾಗುತ್ತಿದೆ ಎಂದು ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...