ಬೆಳಗಾವಿ ನಗರದಲ್ಲಿ ವೃದ್ಧೆಯ ಸರಗಳ್ಳತನ

Date:

ಬೆಳಗಾವಿ ನಗರದ ಅಜಮ್ ನಗರದಲ್ಲಿ ಹಾಡಹಗಲೇ ವೃದ್ಧೆಯೊಬ್ಬರ ಸರ ಕಳವು ನಡೆದ ಘಟನೆ ಬೆಳಕಿಗೆ ಬಂದಿದೆ.

ಪದ್ಮಜಾ ಕುಲಕರ್ಣಿ (75) ಎಂಬ ವೃದ್ಧೆ ತಮ್ಮ ಮೊಮ್ಮಗನ ಜೊತೆ ಮಧ್ಯಾಹ್ನ 3 ರಿಂದ 4 ಗಂಟೆ ಸುಮಾರಿಗೆ ಕೆ.ಎಲ್.ಇ ಆಸ್ಪತ್ರೆಯ ಹಿಂಬದಿಯ ರಸ್ತೆಯ ಮೇಲೆ ವಾಕಿಂಗ್ ಮಾಡುತ್ತಿದ್ದರು. ಈ ವೇಳೆ ಬೈಕ್ ಮೇಲೆ ಬಂದ ಇಬ್ಬರು ಕಳ್ಳರು, ಅವರ ಕೊರಳಲ್ಲಿದ್ದ 35 ಗ್ರಾಂ ತೂಕದ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದಾರೆ.

ಕಳ್ಳರು ಸರ ಕಿತ್ತು ಪರಾರಿಯಾದ ವೇಳೆ ನೆಲಕ್ಕೆ ಬಿದ್ದ ವೃದ್ದೆಯ ಕತ್ತು, ಮೊಣಕೈ ಹಾಗೂ ಕಾಲಿಗೆ ಗಾಯಗಳಾಗಿವೆ. ಘಟನೆ ಕುರಿತು ಮಾಹಿತಿ ದೊರಕುತ್ತಿದ್ದಂತೆಯೇ ಎಪಿಎಂಸಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಬಂದು ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳ್ಳರ ಪತ್ತೆಗೆ ಬಲೆ ಬೀಸಿರುವ ಪೊಲೀಸರು, ಶೀಘ್ರದಲ್ಲೇ ಅವರನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...