ಡಿ.ಕೆ. ಶಿವಕುಮಾರ್ ತಮ್ಮ ತಂಡದೊಂದಿಗೆ ಬಂದು ಬಿಜೆಪಿ ಸೇರಲು ಯತ್ನಿಸಿದರೂ, ನಾವು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

Date:

ಡಿ.ಕೆ. ಶಿವಕುಮಾರ್ ಬಳಿ ಶಾಸಕರ ಸಂಖ್ಯಾ ಬಲವೇ ಇರುವುದಿಲ್ಲ. ಮಾಧ್ಯಮಗಳಲ್ಲಿ ಕೇವಲ ಸುಳ್ಳು ವಿಷಯ ಸೃಷ್ಟಿಸುತ್ತಿದ್ದಾರೆ. ಅವರ ಹಿಂದೆ 50 ಶಾಸಕರಿದ್ದರೆ, ಇವತ್ತೇ ಅವರನ್ನು ಮುಖ್ಯಮಂತ್ರಿ ಮಾಡಲು ನಾನೇ ಒತ್ತಾಯಿಸುತ್ತೇನೆ, ಎಂದು ಶಾಸಕ ರಮೇಶ್ ಜಾರಕಿಹೊಳಿ ಟೀಕಿಸಿದರು.

ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಸ್ಥಾನ ಕುರಿತ ವಿಚಾರದಲ್ಲಿ ಬಿಜೆಪಿ ತಟಸ್ಥವಾಗಿಯೇ ಇರುತ್ತದೆ. ಕಾಂಗ್ರೆಸ್‌ನ ಒಳ ಜಗಳವನ್ನು ನಾವು ಹೊತ್ತುಕೊಳ್ಳುವುದಿಲ್ಲ. ಅವರು ಎಷ್ಟೇ ಕಚ್ಚಾಡಿದರೂ ಅದು ಅವರ ಒಳಗಿನ ವಿಷಯ, ಎಂದು ಸ್ಪಷ್ಟಪಡಿಸಿದರು.

ಮಹಾರಾಷ್ಟ್ರದ ಉದಾಹರಣೆಯನ್ನು ನೀಡಿದ ಅವರು, ಅಲ್ಲಿ ಆಡಳಿತ ಪಕ್ಷವೇ ವಿಭಜನೆಗೊಂಡು ಬಿಜೆಪಿ ಜೊತೆ ಸರ್ಕಾರ ಮಾಡಿತು. ಆದರೆ ಕರ್ನಾಟಕದಲ್ಲಿ ಅಂತಹ ಸ್ಥಿತಿಯೇ ಬರುವುದಿಲ್ಲ. ಇಲ್ಲಿ ಸಂಖ್ಯಾಬಲದಲ್ಲಿ ದೊಡ್ಡ ಅಂತರವಿದೆ. ಡಿ.ಕೆ. ಶಿವಕುಮಾರ್ ತಮ್ಮ ತಂಡದೊಂದಿಗೆ ಬಂದು ಬಿಜೆಪಿ ಸೇರಲು ಯತ್ನಿಸಿದರೂ, ನಾವು ಒಪ್ಪುವುದಿಲ್ಲ, ಎಂದು ಹೇಳಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...