ಜಾರಕಿಹೊಳಿಯವರ ಹೊಸ ಹೆಲಿಕಾಪ್ಟರ್ — 2028ರ ಚುನಾವಣಾ ಸನ್ನಾಹಕ್ಕೆ ಬಿಗಿ ಸಜ್ಜು

Date:

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿಯವರು ಹೊಸ ಹೆಲಿಕಾಪ್ಟರ್ ಖರೀದಿಸಿ, ಬೆಳಗಾವಿ ಜಿಲ್ಲೆಯ ರಾಜಕೀಯ ವಲಯದಲ್ಲಿ ಹೆಲಿಕಾಪ್ಟರ್ ಹೊಂದಿದ ಮೊದಲ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಬೆಂಗಳೂರು ಸಮೀಪದ ಜಕ್ಕೂರು ಏರೋಡೋಮ್‌ನಲ್ಲಿ ಹೆಲಿಕಾಪ್ಟರ್ ಪರಿಶೀಲಿಸಿದ ನಂತರ, “ಶೀಘ್ರವೇ ಇದು ನಮ್ಮೊಂದಿಗೆ ಹಾರಾಟಕ್ಕೆ ಸಿದ್ಧವಾಗಲಿದೆ” ಎಂದು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಜಾರಕಿಹೊಳಿಯವರು ತಿಳಿಸಿದ್ದಾರೆ.

ರಾಜ್ಯದಾದ್ಯಂತ ಪಕ್ಷ ಸಂಘಟನೆ ಬಲಪಡಿಸುವ ಜೊತೆಗೆ 2028ರ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸುವ ಉದ್ದೇಶದಿಂದ ಈ ಹೆಲಿಕಾಪ್ಟರ್ ಖರೀದಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಬಲ್ ಎಂಜಿನ್ ಹೊಂದಿರುವ ಈ ಅತ್ಯಾಧುನಿಕ ಹೆಲಿಕಾಪ್ಟರ್‌ನಲ್ಲಿ ಐದು ಪ್ರಯಾಣಿಕರು ಮತ್ತು ಇಬ್ಬರು ಪೈಲಟ್‌ಗಳು ಪ್ರಯಾಣಿಸಬಹುದಾಗಿದೆ. ಎತ್ತರ ಪ್ರದೇಶಗಳಲ್ಲಿಯೂ ಲ್ಯಾಂಡಿಂಗ್ ಹಾಗೂ ಟೇಕ್ ಆಫ್ ಸಾಮರ್ಥ್ಯ ಹೊಂದಿರುವ ಈ ಚಾಪರ್, ಅಪಘಾತದ ಸಂದರ್ಭದಲ್ಲೂ ಸುರಕ್ಷತೆ ಒದಗಿಸುವ ಶಕ್ತಿ ಹೀರಿಕೊಳ್ಳುವ ಆಸನಗಳು ಹಾಗೂ ಸುಧಾರಿತ ವೈರ್‌ಲೆಸ್ ಸಂವಹನ ವ್ಯವಸ್ಥೆಯನ್ನು ಹೊಂದಿದೆ.

ಸಚಿವರ ಜೊತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುನೀಲ್ ಹುನುಮಣ್ಣರ, ಅಲಿ ಗೊರವನಕೋಲ್ ಸೇರಿದಂತೆ ಹಲವು ನಾಯಕರೂ ಉಪಸ್ಥಿತರಿದ್ದರು.

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿಯವರು ಹೊಸ ಹೆಲಿಕಾಪ್ಟರ್ ಖರೀದಿಸಿ, ಬೆಳಗಾವಿ ಜಿಲ್ಲೆಯ ರಾಜಕೀಯ ವಲಯದಲ್ಲಿ ಹೆಲಿಕಾಪ್ಟರ್ ಹೊಂದಿದ ಮೊದಲ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಬೆಂಗಳೂರು ಸಮೀಪದ ಜಕ್ಕೂರು ಏರೋಡೋಮ್‌ನಲ್ಲಿ ಹೆಲಿಕಾಪ್ಟರ್ ಪರಿಶೀಲಿಸಿದ ನಂತರ, “ಶೀಘ್ರವೇ ಇದು ನಮ್ಮೊಂದಿಗೆ ಹಾರಾಟಕ್ಕೆ ಸಿದ್ಧವಾಗಲಿದೆ” ಎಂದು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಜಾರಕಿಹೊಳಿಯವರು ತಿಳಿಸಿದ್ದಾರೆ.

ರಾಜ್ಯದಾದ್ಯಂತ ಪಕ್ಷ ಸಂಘಟನೆ ಬಲಪಡಿಸುವ ಜೊತೆಗೆ 2028ರ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸುವ ಉದ್ದೇಶದಿಂದ ಈ ಹೆಲಿಕಾಪ್ಟರ್ ಖರೀದಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಡಬಲ್ ಎಂಜಿನ್ ಹೊಂದಿರುವ ಈ ಅತ್ಯಾಧುನಿಕ ಹೆಲಿಕಾಪ್ಟರ್‌ನಲ್ಲಿ ಐದು ಪ್ರಯಾಣಿಕರು ಮತ್ತು ಇಬ್ಬರು ಪೈಲಟ್‌ಗಳು ಪ್ರಯಾಣಿಸಬಹುದಾಗಿದೆ. ಎತ್ತರ ಪ್ರದೇಶಗಳಲ್ಲಿಯೂ ಲ್ಯಾಂಡಿಂಗ್ ಹಾಗೂ ಟೇಕ್ ಆಫ್ ಸಾಮರ್ಥ್ಯ ಹೊಂದಿರುವ ಈ ಚಾಪರ್, ಅಪಘಾತದ ಸಂದರ್ಭದಲ್ಲೂ ಸುರಕ್ಷತೆ ಒದಗಿಸುವ ಶಕ್ತಿ ಹೀರಿಕೊಳ್ಳುವ ಆಸನಗಳು ಹಾಗೂ ಸುಧಾರಿತ ವೈರ್‌ಲೆಸ್ ಸಂವಹನ ವ್ಯವಸ್ಥೆಯನ್ನು ಹೊಂದಿದೆ.

ಸಚಿವರ ಜೊತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುನೀಲ್ ಹುನುಮಣ್ಣರ, ಅಲಿ ಗೊರವನಕೋಲ್ ಸೇರಿದಂತೆ ಹಲವು ನಾಯಕರೂ ಉಪಸ್ಥಿತರಿದ್ದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...