ಹೊಸ ವರ್ಷದ ಸಂಭ್ರಮ : ಕುಡಿದು ವಾಹನ ಚಲಾಯಿಸಿದರೆ ₹10 ಸಾವಿರ ದಂಡ

Date:

ಹೊಸ ವರ್ಷದ ಸಂಭ್ರಮಾಚರಣೆಯ ವೇಳೆ ಸಾರ್ವಜನಿಕರ ಸುರಕ್ಷತೆ ಹಾಗೂ ಶಾಂತಿ ಕಾಪಾಡುವ ಉದ್ದೇಶದಿಂದ ನಗರ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಭೂಷಣ್ ಗುಲಾಬರಾವ್ ಬೋರಸೆ ತಿಳಿಸಿದ್ದಾರೆ.

ಬೆಳಗಾವಿ ನಗರದ ಭದ್ರತೆಗೆ 4 ಡಿಎಸ್ಪಿ, 24 ಇನ್ಸ್‌ಪೆಕ್ಟರ್‌, 34 ಸಬ್ ಇನ್ಸ್‌ಪೆಕ್ಟರ್‌, 660 ಸಿಎಸ್ಸಿ/ಸಿಪಿಸಿ ಸಿಬ್ಬಂದಿ, 300 ಹೋಮ್‌ಗಾರ್ಡ್‌, 7 ಸಿಎಆರ್ ಹಾಗೂ 3 ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದೆ. ಸಿಸಿಟಿವಿ ಹಾಗೂ ಡ್ರೋನ್ ಮೂಲಕ ನಿಗಾವಹಿಸಲಾಗುತ್ತಿದೆ.

ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಅಪ್ರಾಪ್ತರಿಗೆ ಮದ್ಯ ಮಾರಾಟ ನಿಷೇಧಿಸಲಾಗಿದ್ದು, ಪಟಾಕಿ ಹಾರಿಸುವ ಸ್ಥಳಗಳಲ್ಲಿ ಸುರಕ್ಷತಾ ಕ್ರಮ ಕಡ್ಡಾಯವಾಗಿದೆ. ಅಪ್ರಾಪ್ತರಿಗೆ ಲಾಡ್ಜ್‌ಗಳಲ್ಲಿ ಕೊಠಡಿ ನೀಡದಂತೆ ಸೂಚಿಸಲಾಗಿದೆ. ಮದ್ಯಪಾನ ಮಾಡಿ ವಾಹನ ಚಲಾಯಿಸಿದ 138 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಕುಡಿದು ಚಾಲನೆ ಮಾಡಿದವರಿಗೆ ₹10,000 ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...