ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

Date:

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗರ್ಭಿಣಿ ಮಹಿಳೆ ದುರ್ಮರಣ ಹೊಂದಿದ ಹೃದಯವಿದ್ರಾವಕ ಘಟನೆ ಸೋಮವಾರ ನಡೆದಿದೆ.

ಗೀತಾ ಪಾಟೀಲ ಎಂಬ ಮಹಿಳೆ ಲೋನಾ ಬೈಕ್‌ನಲ್ಲಿ ಮುಖ್ಯರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಎದುರು ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ತೀವ್ರ ಗಾಯಗೊಂಡ ಗೀತಾ ಪಾಟೀಲ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ತೀವ್ರತೆಯಿಂದ ಕೆಲಕಾಲ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು. ಸ್ಥಳಕ್ಕೆ ರಾಮದುರ್ಗ ಪೊಲೀಸರು ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...