ಬೆಳಗಾವಿ -ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ— ಟಿಕೆಟ್ ದರ ದುಬಾರಿ

Date:

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಬೆಂಗಳೂರು– ಬೆಳಗಾವಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದರು. ವಿಶೇಷ ರೈಲು (06575) ಇಂದು ಬೆಂಗಳೂರಿನಿಂದ ಹೊರಟು ಯಶವಂತಪುರ, ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಧಾರವಾಡ ನಿಲ್ದಾಣಗಳಲ್ಲಿ ನಿಲುಗಡೆಯಾಗಿ ರಾತ್ರಿ 8 ಗಂಟೆಗೆ ಬೆಳಗಾವಿ ತಲುಪಲಿದೆ..

ಆದರೆ, ಈ ರೈಲಿನ ಟಿಕೆಟ್ ದರ ದುಬಾರಿ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಟಿಕೆಟ್ ದರ ಈ ಕೆಳಗಿನಂತಿವೆ.

ಟಿಕೆಟ್ ದರ (ಚೇರ್‌ಕಾರ್ / ಎಕ್ಸಿಕ್ಯೂಟಿವ್ ಚೇರ್‌ಕಾರ್)

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರು–ಬೆಳಗಾವಿ: ₹1118 / ₹2279

ಬೆಂಗಳೂರು–ಧಾರವಾಡ: ₹914 / ₹1863

ಬೆಂಗಳೂರು–ಹುಬ್ಬಳ್ಳಿ: ₹885 / ₹1802

ಬೆಂಗಳೂರು–ಹಾವೇರಿ: ₹778 / ₹1580

ಬೆಂಗಳೂರು–ದಾವಣಗೆರೆ: ₹676 / ₹1315

ಬೆಂಗಳೂರು–ತುಮಕೂರು: ₹298 / ₹580

ಬೆಂಗಳೂರು–ಯಶವಂತಪುರ: ₹242 / ₹503

ನಿಯಮಿತ ಸಂಚಾರ (ಆಗಸ್ಟ್ 11ರಿಂದ)

1000411095

ವಂದೇ ಭಾರತ ರೈಲ್ವೆ ವೇಳಾ ಪಟ್ಟಿ

ಬೆಳಗಾವಿ–ಬೆಂಗಳೂರು ವಂದೇ ಭಾರತ್ (26751) ಬೆಳಿಗ್ಗೆ 5.20ಕ್ಕೆ ಬೆಳಗಾವಿಯಿಂದ ಹೊರಟು ಮಧ್ಯಾಹ್ನ 1.50ಕ್ಕೆ ಬೆಂಗಳೂರು ತಲುಪಲಿದೆ. ಮಾರ್ಗ ಮಧ್ಯೆ:

ಧಾರವಾಡ: 7.08/7.10

ಹುಬ್ಬಳ್ಳಿ: 7.30/7.35

ಹಾವೇರಿ: 8.35/8.37

ದಾವಣಗೆರೆ: 9.25/9.27

ತುಮಕೂರು: 12.15/12.17

ಯಶವಂತಪುರ: 1.03/1.05 ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...