ಸಂಗೊಳ್ಳಿ ರಾಯಣ್ಣ ವೀರಭೂಮಿ: ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಂದ ಉದ್ಘಾಟನೆ

Date:

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಅವರ ಆರು ಸಹಚರ ವೀರರನ್ನು ಬ್ರಿಟಿಷರು ಗಲ್ಲಿಗೇರಿಸಿದ್ದ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಿರ್ಮಿಸಿರುವ ವಸ್ತುಸಂಗ್ರಹಾಲಯ ‘ವೀರಭೂಮಿ’ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಲೋಕಾರ್ಪಣೆ ಮಾಡಿದರು.

ಇದಕ್ಕೂ ಮುನ್ನ ನಂದಗಡದ ಐತಿಹಾಸಿಕ ಕೆರೆಯ ಮಧ್ಯೆ ನಿರ್ಮಿಸಲಾದ ಸಂಗೊಳ್ಳಿ ರಾಯಣ್ಣ ಅವರ ಭವ್ಯ ಪ್ರತಿಮೆಯನ್ನು ಅವರು ಉದ್ಘಾಟಿಸಿದರು. ಜೊತೆಗೆ ಕೆರೆ ಅಭಿವೃದ್ಧಿ ಹಾಗೂ ವಿವಿಧ ಗ್ರಾಮಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

1001261767

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ನಗರಾಭಿವೃದ್ಧಿ ಸಚಿವ ಭೈರತಿ ಎಸ್. ಸುರೇಶ್, ಖಾನಾಪುರ ಶಾಸಕ ವಿಠಲ ಹಲಗೇಕರ ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಲ್ಲದೆ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ. ರೇವಣ್ಣ, ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಸರ್ಕಾರಿ ಮುಖ್ಯ ಸಚೇತಕರಾದ ಅಶೋಕ ಪಟ್ಟಣ, ರಾಜ್ಯ ಸರ್ಕಾರದ ವಿಶೇಷ ಪ್ರತಿನಿಧಿ (ನವದೆಹಲಿ) ಪ್ರಕಾಶ ಹುಕ್ಕೇರಿ, ವಾಯವ್ಯ ಸಾರಿಗೆ ನಿಗಮದ ಅಧ್ಯಕ್ಷ ಭರಮಗೌಡ ಕಾಗೆ, ರಾಜ್ಯ ಹಣಕಾಸು ಸಂಸ್ಥೆ ಅಧ್ಯಕ್ಷ ಮಹಾಂತೇಶ ಕೌಜಲಗಿ, ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...