ಬೆಳಗಾವಿ | ಖಮೇನಿ ಪೋಸ್ಟರ್ ತೆರವುಗೆ ಶ್ರೀರಾಮಸೇನೆ ಆಗ್ರಹ

Date:

ಇರಾನ್‌ನ ಸರ್ವೋಚ್ಚ ನಾಯಕ ಖಮೇನಿ ಅವರ ಹತ್ಯೆ ಖಂಡಿಸಿ ಬೆಳಗಾವಿ ನಗರದ ವಿವಿಧ ಬಡಾವಣೆಗಳಲ್ಲಿ ಅಳವಡಿಸಲಾದ ಬ್ಯಾನ‌ರ್ ಹಾಗೂ ಪೋಸ್ಟರ್‌ಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಪ್ರಮೊದ ಮುತಾಲಿಕ ಆಗ್ರಹಿಸಿದ್ದಾರೆ.

ಬೆಳಗಾವಿ ನಗರ ಪೊಲೀಸ್‌ ಆಯುಕ್ತರನ್ನು ಭೇಟಿಯಾದ ಪ್ರಮೋದ್‌ ಮುತಾಲಿಕ್ ಅವರು ಈ ಕುರಿತು ಮನವಿ ಸಲ್ಲಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಖಮೇನಿ ಹತ್ಯೆ ಖಂಡಿಸಿ ಕೆಲವರು ಗಲಭೆ ಮತ್ತು ಗಲಾಟೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಶಾಸಕ ಎನ್.ಎ. ಹ್ಯಾರಿಸ್ ನೇತೃತ್ವದಲ್ಲಿ ಮೆರವಣಿಗೆ ನಡೆದಿರುವ ಕುರಿತು ನಾವು ದೂರು ದಾಖಲಿಸಿದ್ದೇವೆ,” ಎಂದು ಹೇಳಿದರು.

“ಬೆಳಗಾವಿ ನಗರದ ವಿವಿಧ ಬಡಾವಣೆಗಳಲ್ಲಿ ಖಮೇನಿ ಫೋಟೋ ಹಾಗೂ ಪೋಸ್ಟರ್‌ಗಳನ್ನು ಅಳವಡಿಸಲಾಗಿದೆ. ಹಿಂದೂ ವಿರೋಧಿ ಮತ್ತು ಭಾರತ ವಿರೋಧಿ ಪೋಸ್ಟರ್‌ಗಳು ನಮ್ಮ ದೇಶದಲ್ಲಿ ಇರಬಾರದು. ಈ ದೇಶದ ಮುಸ್ಲಿಮರಿಗೂ ಖಮೇನಿಗೂ ಏನು ಸಂಬಂಧ?” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...