ರಾಜ್ಯ ಬಜೆಟ್ | ಬೆಳಗಾವಿ ಜಿಲ್ಲೆಗೆ ಸಿಕ್ಕಿದ್ದೇನು ?

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2026-27 ನೇಯ ಸಾಲಿನ ರಾಜ್ಯ ಬಜೆಟ್‌ನಲ್ಲಿ ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದಂತೆ ಘೋಷಿಸಿದ ಪ್ರಮುಖ ಯೋಜನೆಗಳು ಹೀಗಿವೆ:

ರಾಮದುರ್ಗ ನಗರದಲ್ಲಿ ಹೊಸ ಬಸ್ ನಿಲ್ದಾಣ

ರಾಮದುರ್ಗ ನಗರಕ್ಕೆ ಹೊಸ ಬಸ್ ನಿಲ್ದಾಣ ನಿರ್ಮಿಸಲು ಇಂದಿನ ದಿನದ 17ನೇ ಆಯವ್ಯಯ ಬಜೆಟ್ ಸಂದರ್ಭಲ್ಲಿ ಅನುಮೋದನೆ ನೀಡಿದ ರಾಜ್ಯ ಸರ್ಕಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುರಿ-ಮೇಕೆ ಸಾಕಾಣಿಕೆ ಯೋಜನೆ
ಬೆಳಗಾವಿ ಮತ್ತು ಕಲ್ಬುರ್ಗಿಯ ವಿಭಾಗಗಳಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು ಉತ್ತೇಜಿಸಲು ಆಯ್ದ 10,000 ಫಲಾನುಭವಿಗಳಿಗೆ ಶೇ.25 ಸಹಾಯಧನದಲ್ಲಿ ಕುರಿ/ಮೇಕೆ ಘಟಕಗಳು.

ಸುವರ್ಣ ಸೌಧದಲ್ಲಿ ಸಿಬ್ಬಂದಿಗಳಿಗೆ ವಸತಿ ಬ್ಯಾರಕ್

ಸುವರ್ಣ ವಿಧಾನಸೌಧ ವಿಧಾನಮಂಡಲ ಅಧಿವೇಶನದ ವೇಳೆ ಬಂದೋಬಸ್ತ್ ಕರ್ತವ್ಯದಲ್ಲಿರುವ ಸಿಬ್ಬಂದಿಗೆ ₹20 ಕೋಟಿ ವೆಚ್ಚದಲ್ಲಿ 1,000 ಮಂದಿಗೆ ಶಾಶ್ವತ ಬ್ಯಾರಕ್ ನಿರ್ಮಾಣ.

ಹೊಸ ಪೋಲೀಸ್ ಠಾಣೆ

ರಾಜ್ಯದಲ್ಲಿ 12 ಹೊಸ ಪೋಲೀಸ್ ಠಾಣೆಗಳನ್ನು ಸ್ಥಾಪಿಸುವ ಯೋಜನೆಯಡಿ ಬೆಳಗಾವಿ ಜಿಲ್ಲೆಯ ಯರಗಟ್ಟಿಯಲ್ಲಿ ಪೋಲೀಸ್‌ ಠಾಣೆ ಸ್ಥಾಪನೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು

ಬೆಳಗಾವಿ ಗ್ರಾಮಾಂತರ ಕ್ಷೇತದಲ್ಲಿ ಹೊಸ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ಥಾಪನೆ.

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳು

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗಾಗಿ ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ 150 ಸಾಮರ್ಥ್ಯದ 50 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳು ಆರಂಭ.

ಕೈಗಾರಿಕಾ ಪಾರ್ಕ್ ಅಭಿವೃದ್ಧಿ

ಉತ್ತರ ಕರ್ನಾಟಕದ ಆರ್ಥಿಕ ಅಭಿವೃದ್ಧಿಗಾಗಿ ಬೆಳಗಾವಿ ಜಿಲ್ಲೆಯ ಸುಮಾರು 1,000 ಎಕರೆ ಪ್ರದೇಶದಲ್ಲಿ ಕೈಗಾರಿಕಾ ಪಾರ್ಕ್‌ ಅಭಿವೃದ್ಧಿ.

ಬೈಲಹೊಂಗಲದಲ್ಲಿ ಪ್ರಜಾಸೌಧ ನಿರ್ಮಾಣ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ‘ಪ್ರಜಾಸೌಧ’ ಕಟ್ಟಡ ನಿರ್ಮಾಣ.

ಅಂಬೇಡ್ಕ‌ರ್ ಹೆಸರಿನ CBSE ವಸತಿ ಶಾಲೆ

ಡಾ.ಬಿ.ಆರ್.ಅಂಬೇಡಕರ್ ಅವರು ಭೇಟಿ ನೀಡಿದ್ದ ಜಿಲ್ಲೆಗಳಲ್ಲಿ ಅವರ ಹೆಸರಿನಲ್ಲಿ KREIS CBSE ವಸತಿ ಶಾಲೆ ಸ್ಥಾಪನೆ. ಈ ಶಾಲೆಗಳು ಕಲಬುರಗಿ, ವಿಜಯಪುರ, ಬೆಳಗಾವಿ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಆರಂಭವಾಗಲಿವೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...