ಬೆಳಗಾವಿ | ಮಾದಕ ವಸ್ತು ಮಾರಾಟ ಆರೋಪಿಗಳನ್ನು ಬಂಧಿಸಿದ ಪೋಲಿಸರು

Date:

ಬೆಳಗಾವಿ ನಗರದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಟಿಳಕವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಯೋಧ್ಯಾ ನಗರದ ವಿನಾಯಕ ಕೊಲ್ಲಾಪುರ, ಸಂದೇಶ ಗವಾಲಿ, ಭವಾನಿ ನಗರದ ಕುಮಾರ ಪೂಜಾರಿ, ರೋಹಿತ ಮುಳವೆ, ಸೌರಭಸತುಸ್ಕರ್ ಬಂಧಿತರು.

ಅವರಿಂದ ₹14 ಸಾವಿರ ಮೌಲ್ಯದ 494 ಗ್ರಾಂ ಮಾದಕವಸ್ತು, ಕೃತ್ಯಕ್ಕೆ ಬಳಸಿದ ₹2 ಲಕ್ಷ ಮೌಲ್ಯದ ಕಾರು, ನಾಲ್ಕು ಮೊಬೈಲ್‌, ₹2,500 ನಗದು ವಶಕ್ಕೆ ಪಡೆಯಲಾಗಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...