ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡಿಯೂರು ಗ್ರಾಮದಲ್ಲಿ ನಡೆಯುತ್ತಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಉಪ ರಾಷ್ಟ್ರಪತಿಗಳಾದ ಸಿ.ಪಿ.ರಾಧಾಕೃಷ್ಣನ್ ಅವರು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಗುರುವಾರ ಆಗಮಿಸಿದರು.
ಈ ವೇಳೆ ಕರ್ನಾಟಕದ ರಾಜ್ಯಪಾಲರಾದ ಥಾವರಚಂದ್ ಗೆಹೋಟ್, ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ, ಮೇಯರ್ ಮಂಗೇಶ್ ಪವಾರ್, ಪ್ರಾದೇಶಿಕ ಆಯುಕ್ತರಾದ ಜಾನಕಿ ಕೆ.ಎಂ., ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಉಪ ರಾಷ್ಟ್ರಪತಿ ಅವರನ್ನು ಸ್ವಾಗತಿಸಿದರು.
ಈ ದಿನ ಡೆಸ್ಕ್
-
ಸುನಿಲ ಹಂಪನ್ನವರ




