ಪಶ್ಚಿಮ ಏಷ್ಯಾ ಯುದ್ಧ ಪರಿಸ್ಥಿತಿ: ಬೆಳಗಾವಿ ಜಿಲ್ಲಾಡಳಿತದಿಂದ 24×7 ಸಹಾಯವಾಣಿ

Date:

ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಂಡಿರುವ ಯುದ್ಧ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಅಲ್ಲಿ ವಾಸಿಸುತ್ತಿರುವ ಬೆಳಗಾವಿ ಜಿಲ್ಲೆಯ ನಾಗರಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತವು ಮುನ್ನೆಚ್ಚರಿಕಾ ಕ್ರಮವಾಗಿ 24×7 ಸಹಾಯವಾಣಿ ಆರಂಭಿಸಿದೆ.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಈ ಕುರಿತು ಮಾಹಿತಿ ನೀಡಿ, ಯುದ್ಧಪೀಡಿತ ಪ್ರದೇಶಗಳಲ್ಲಿ ಬೆಳಗಾವಿ ಜಿಲ್ಲೆಯ ಜನರು ಸಿಲುಕಿರುವ ಬಗ್ಗೆ ಇದುವರೆಗೆ ಯಾವುದೇ ಅಧಿಕೃತ ವರದಿ ಲಭ್ಯವಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಆದಾಗ್ಯೂ, ತುರ್ತು ಪರಿಸ್ಥಿತಿ ಉಂಟಾದರೆ ತಕ್ಷಣ ಸ್ಪಂದಿಸಲು ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರದ ಮೂಲಕ ಸಹಾಯವಾಣಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.

ಸಹಾಯ ಅಗತ್ಯವಿರುವವರು ಅಥವಾ ಅವರ ಕುಟುಂಬಸ್ಥರು ಬೆಳಗಾವಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರದ ದೂರವಾಣಿ ಸಂಖ್ಯೆ 0831-2407290 ಅನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಜಾತಿಮುಕ್ತ ಸಮಾಜ ನಿರ್ಮಾಣಕ್ಕೆ ಅಂಬೇಡ್ಕ – ಬಸವಣ್ಣರ ಚಿಂತನೆ ಅಗತ್ಯ: ಸತೀಶ ಜಾರಕಿಹೊಳಿ

ಇನ್ನೂ ಮುಂದೆ, ಜಿಲ್ಲಾಡಳಿತವು Ministry of External Affairs ಹಾಗೂ ವಿದೇಶದಲ್ಲಿನ ಭಾರತೀಯ ರಾಯಭಾರಿ ಕಚೇರಿಗಳಿಂದ ಹೊರಬರುವ ಸೂಚನೆಗಳನ್ನು ನಿರಂತರವಾಗಿ ಗಮನಿಸುತ್ತಿದ್ದು, ಯಾವುದೇ ಸಮಯದಲ್ಲಿ ಬಂದ ಕರೆಗಳಿಗೆ ತಕ್ಷಣ ಸ್ಪಂದಿಸಿ ಅಗತ್ಯ ಮಾಹಿತಿ ಹಾಗೂ ನೆರವು ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...