ಬಳ್ಳಾರಿ | ಗದ್ದೆಗಿಳಿದು ಬತ್ತ ನಾಟಿ ಮಾಡಿದ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್

Date:

ಬಳ್ಳಾರಿ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್, ಸಿರುಗುಪ್ಪ ತಾಲೂಕಿನ ನಿಟ್ಟೂರು ಗ್ರಾಮದ ಸ್ಥಳೀಯ ರೈತರ ಜತೆಗೆ ಗದ್ದೆಗಿಳಿದು ಬತ್ತ ನಾಟಿ ಮಾಡುವ ಕಾರ್ಯದಲ್ಲಿ ಭಾಗವಹಿಸಿದರು. ಅಶೋಕನ ಶಿಲಾಶಾಸನ ಪರಿಶೀಲನೆಗೆಂದು ಹೋಗಿ ಹಿಂತಿರುಗುವಾಗ ದಾರಿಮಧ್ಯೆ ಈ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ.

ಸರ್ಕಾರಿ ಕಚೇರಿಯ ಅಧಿಕಾರಿಗಳು ಅದರಲ್ಲೂ ಉನ್ನತ ಅಧಿಕಾರಿಗಳು ತಮ್ಮ ದಿನ ನಿತ್ಯ ಕಡತಗಳಿಗೆ ಸಹಿ ಹಾಕುವುದು ಹಾಗೂ ಪರಿಶೀಲನೆ ಮಾಡುವ ಜಂಜಾಟದಲ್ಲಿ ತೊಡಗಿ ಸಂಜೆಯೊಳಗೆ ಸುಸ್ತಾಗಿ ಮನೆ ಸೇರಿಕೊಳ್ಳುತ್ತಾರೆ. ಇನ್ನು ಉನ್ನತ ಅಧಿಕಾರಿಗಳಿಗಂತೂ ತಮ್ಮ ಕಚೇರಿಗೆ ಬಂದ ಕೆಳಹಂತದ ಕಚೇರಿಯ ಕಡತಗಳನ್ನು ಪರಿಶೀಲನೆ ಮಾಡುವಲ್ಲೇ ಸಮಯ ಮುಗಿದು ಹೋಗುತ್ತದೆ. ಆದರೆ ಬಳ್ಳಾರಿಯ ಎಡಿಸಿ ಜುಬೇರ್‌ ಅವರ ಈ ಕಾರ್ಯ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

WhatsApp Image 2025 06 26 at 3.31.23 PM

ಅಧಿಕಾರಿಯೊಬ್ಬರು ನಮ್ಮ ಜತೆಗೆ ನಾಟಿ ಕೆಲಸದಲ್ಲಿ ತೊಡಗುತ್ತಾರೆ ಎನ್ನುವುದೇ ನಿರೀಕ್ಷೆಗೂ ಮೀರಿದ್ದು ಎಂದು ಸ್ಥಳೀಯ ರೈತರು ಸಂತಸ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬಳ್ಳಾರಿ | ಜೆಎಸ್‌ಡಬ್ಲ್ಯೂ ಕಾರ್ಖಾನೆ ದುರಂತ; ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಒತ್ತಾಯ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...