ಬಳ್ಳಾರಿ | ಅನಾಮಧೇಯ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ

Date:

ಅನಾಮಧೇಯ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಸಹಕರಿಸಬೇಕೆಂದು ಬಳ್ಳಾರಿ ಪೊಲೀಸ್‌ ಠಾಣಾಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ನಗರದ ಬ್ರೂಸ್‌ಪೇಟೆ ಠಾಣೆ ವ್ಯಾಪ್ತಿಯ ದೊಡ್ಡ ಮಾರ್ಕೆಟ್ ಹತ್ತಿರ ನೀಲಕಂಠೇಶ್ವರ ದೇವಸ್ಥಾನದ ಮುಂದೆ ಸುಮಾರು 45 ವರ್ಷದ  ಅನಾಮಧೇಯ ವ್ಯಕ್ತಿಯೊಬ್ಬರು ಯಾವುದೋ ಕಾಯಿಲೆಯಿಂದ ಇಂದು ಮೃತಪಟ್ಟಿದ್ದು, ಮೃತನ ವಾರಸುದಾರರ ಬಗ್ಗೆ ಮಾಹಿತಿ ಇರುವುದಿಲ್ಲ. ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿಗಳು ಮನವಿ ಮಾಡಿದ್ದಾರೆ.

ಅಂದಾಜು 5.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ದುಂಡು ಮುಖ, ತಲೆಯ ಮೇಲೆ ಕಪ್ಪು ಕೂದಲು, ಮುಖದಲ್ಲಿ ಕಪ್ಪು ಗಡ್ಡ, ಮುಖದ ಎಡಭಾಗದ ಕನ್ನೆ ಮೇಲೆ ಮಚ್ಚೆ ಹಾಗೂ ಕಲೆ ಇರುತ್ತದೆ. ಬಾದಾಮಿ ಬಣ್ಣದ ಶರ್ಟ್, ಬಿಳಿ ಬಣ್ಣದ ಲುಂಗಿ ಧರಿಸಿರುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬಳ್ಳಾರಿ | ಏ.1ರಿಂದ ಬೃಹತ್ ಉದ್ಯೋಗ ಮೇಳ

ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ದೂ.ಸಂ. 08392272022, ಪಿಎಸ್‌ಐ ಮೊ.9480803081, ಪಿಐ ಮೊ.9480803045 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100, 258102 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...