ಬಳ್ಳಾರಿ | ಬೈಕ್ ಕಳ್ಳರ ಬಂಧನ; 43 ಲಕ್ಷ ರೂ. ಮೌಲ್ಯದ ದ್ವಿಚಕ್ರಗಳು ವಾಹನ ವಶ

Date:

ಬಳ್ಳಾರಿಯ ಕೌಲ್ ಬಜಾರ್ ಪೊಲೀಸ್ ಠಾಣೆ ಮತ್ತು ಕುರುಗೋಡು ಪೊಲೀಸ್ ಠಾಣೆಯ ಸಿಬ್ಬಂದಿಗಳು ವಿಶೇಷ ಕಾರ್ಯಾಚರಣೆ ನಡೆಸಿದ್ದು, ಬೈಕ್‌ ಕಳ್ಳರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು 43 ಲಕ್ಷ ರೂ. ಮೌಲ್ಯದ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್‌ಪಿ ರಂಜಿತ್ ಕುಮಾರ್ ಭಂಡಾರು ತಿಳಿಸಿದ್ದಾರೆ.

ಬಳ್ಳಾರಿ ಎಸ್‌ಪಿ ಕಚೇರಿಯಲ್ಲಿ ಅವರು ಸುದ್ದಿಗೋಷ್ಠಿ ನಡೆಸಿದರು. “ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪದ ಮೇಲೆ ರಫೀಕ್, ಮೊಹಮ್ಮದ್ ವಾಸಿಂ, ಅಬೂಬಕರ್, ನಜೀರ್  ನಜೀರ್ ಎಂಬ ಆರೋಪಿಗಳನ್ನು ಕೌಲ್ ಬಜಾರ್ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು 37 ಬೈಕ್‌ಗಳು, 1 ಆಟೋ ವಶಕ್ಕೆ ಪಡೆಯಲಾಗಿದೆ. ಅಲ್ಲದೆ, ಕುರುಗೋಡು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸುರ್ಪೀತ್ ನೇತೃತ್ವದಲ್ಲಿ ಮತ್ತೊಂದು ಕಾರ್ಯಾಚಾರಣೆ ನಡೆದಿದ್ದು, ಸುರೇಶ್ ಮತ್ತು ಕರೀಮ್ ಎಂಬ ಬೈಕ್‌ ಕಳ್ಳರನ್ನು ಬಂಧಿಸಲಾಗಿದ್ದು, ಅವರಿಂದ 25 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಹೇಳಿದರು.

ಪೊಲೀಸರು ಕಾರ್ಯಾಚರಣೆಯನ್ನು ಶ್ಲಾಘಿಸಿದ ಎಸ್‌ಪಿ, ಕೌಲ್ ಬಜಾರ್ ಪೊಲೀಸ್ ಠಾಣೆ ಮತ್ತು ಕುರುಗೋಡು ಪೊಲೀಸ್ ಠಾಣೆಯ ಸಿಬ್ಬಂದಿಗೆ ಹತ್ತು ಸಾವಿರ ರೂ. ಬಹುಮಾನ ಘೋಷಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪತ್ರಿಕಾಗೋಷ್ಠಿಯಲ್ಲಿ ಎಎಸ್‌ಪಿ ರವಿಕುಮಾರ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...