ಬಳ್ಳಾರಿ | ತೈಲ ಹೊರತೆಗೆಯುವ ಕಾರ್ಖಾನೆ ಮೇಲೆ ದಾಳಿ; 7 ಬಾಲ ಕಾರ್ಮಿಕರ ರಕ್ಷಣೆ

Date:

ಬಳ್ಳಾರಿಯ ಸಿರುಗುಪ್ಪ ಪಟ್ಟಣದ ಆದೋನಿ ರಸ್ತೆಯ ಸಮೃದ್ಧಿ ಆಯಿಲ್ ಎಕ್ಸ್ಟ್ರಾಕ್ಷನ್ಸ್ ಕಾರ್ಖಾನೆಗೆ ಕಾರ್ಮಿಕ ಇಲಾಖೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ತಂಡ ಆಕಸ್ಮಿಕ ಭೇಟಿ ಮಾಡಿ ಪರಿವೀಕ್ಷಣೆ ನಡೆಸಿದಾಗ 7 ಬಾಲ ಹಾಗೂ ಕಿಶೋರ ಕಾರ್ಮಿಕರು ಕೆಲಸ ಮಾಡುತ್ತಿರುವುದು ಕಂಡುಬಂದಿದ್ದು, ಎಲ್ಲಾ ಮಕ್ಕಳನ್ನು ರಕ್ಷಿಸಲಾಗಿದೆ.

ಅದರಲ್ಲಿ 6 ಮಕ್ಕಳು ಒರಿಸ್ಸಾ ರಾಜ್ಯದಿಂದ ಬಂದಿದ್ದಾರೆ ಎನ್ನಲಾಗಿದ್ದು, ಎಲ್ಲಾ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿದೆ. “ಮಕ್ಕಳ ವಯಸ್ಸಿನ ದೃಢೀಕರಣ ದಾಖಲೆ ಹಾಗೂ ಮಾಲಿಕರ ದಾಖಲೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಬಳ್ಳಾರಿ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಮೌನೇಶ್ ತಿಳಿಸಿದ್ದಾರೆ.

ದಾಳಿ ಸಂದರ್ಭದಲ್ಲಿ ಕಾರ್ಖಾನೆಗಳ ಹಿರಿಯ ಸಹಾಯಕ ನಿರ್ದೇಶಕ ವರುಣ್, ಸಿರಗುಪ್ಪ ಕಾರ್ಮಿಕ ನಿರೀಕ್ಷಕ ತಿರುಮಲೇಶ್, ಪೊಲೀಸ್ ಸಿಬ್ಬಂದಿ ಕೋರಿ ಬಸವರಾಜ್, ಕಾರ್ಖಾನೆ ಹಾಗೂ ಬಾಯ್ಲರ್ ಇಲಾಖೆಯ ಸಿಬ್ಬಂದಿ ಗಿರೀಶ್ ಕಬಾಡಿ ಸೇರಿದಂತೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬಳ್ಳಾರಿ | ಜೋಳದ ರಾಶಿ ದೊಡ್ಡನಗೌಡರ ಕಲಾಸೇವೆ ಅಪಾರ: ಎನ್ ಬಸವರಾಜ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...