ಬಳ್ಳಾರಿ | ಆಸ್ತಿಗಾಗಿ ಅಕ್ಕನನ್ನು ಕೊಂದ ತಮ್ಮನಿಗೆ ಕಠಿಣ ಜೀವಾವಧಿ ಶಿಕ್ಷೆ

Date:

ಆಸ್ತಿಗಾಗಿ ಸ್ವಂತ ಅಕ್ಕನನ್ನು ಕೊಂದ ತಮ್ಮನಿಗೆ ಬಳ್ಳಾರಿ ಜಿಲ್ಲಾ 2ನೇ ಸೆಷನ್ಸ್‌ ನ್ಯಾಯಾಲಯದ ಪ್ರಭಾರ ನ್ಯಾಯಾಧೀಶರು ಕಠಿಣ ಜೀವಾವಧಿ ಶಿಕ್ಷೆ ಮತ್ತು ₹25 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ದಂಡ ನೀಡಲು ವಿಫಲವಾದರೆ, 1 ವರ್ಷ ಸಾದಾ ಶಿಕ್ಷೆ ವಿಧಿಸಬೇಕು ಎಂದು ಕೋರ್ಟ್‌ ಹೇಳಿದೆ.

ವೇಣುಗೋಪಾಲ್‌ ಕೆ.ಜೆ ಶಿಕ್ಷೆಗೊಳಗಾದವರು. ಜತೆಗೆ ಮೃತ ಸುನಂದಾ ಪೂಜಾರ್‌ ಪುತ್ರ ಅಖಿಲ್‌ ಪೂಜಾರ್‌ಗೆ ₹50 ಸಾವಿರ ಪರಿಹಾರ ನೀಡಬೇಕು. ಇಲ್ಲವಾದರೆ ಆಸ್ತಿಯಿಂದ ಈ ಹಣವನ್ನು ಹೊಂದಿಸಿಕೊಡಬೇಕು ಎಂದು ತೀರ್ಪಿನಲ್ಲಿ ಹೇಳಲಾಗಿದೆ.

ಗಂಡನನ್ನು ಬಿಟ್ಟು ಬಂದಿದ್ದ ಅಕ್ಕ ಬಳ್ಳಾರಿ ನಗರದ ಸತ್ಯನಾರಾಯಣ ಪೇಟೆಯಲ್ಲಿ ವೇಣುಗೋಪಾಲ ಅವರ ಮನೆಯಲ್ಲಿಯೇ ನೆಲಿಸಿದ್ದರು. ಅಕ್ಕ ಸುನಂದಾ ತಮ್ಮನ ಆಸ್ತಿಯಲ್ಲಿ ಭಾಗ ಕೇಳಿದ್ದಳು. ಇದರಿಂದ ಪಾರಾಗಲು ಬಯಸಿದ್ದ ವೇಣುಗೋಪಾಲ 2017ರ ನ.3ರಂದು ತನ್ನ ಅಕ್ಕನ ಮೇಲೆ ಮಚ್ಚಿನಿಂದ ದಾಳಿ ಮಾಡಿದ್ದ. ತಲೆಗೆ ತೀವ್ರ ಪೆಟ್ಟಾಗಿದ್ದ ಸುನಂದಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ : ಸಮಗ್ರ ತನಿಖೆಗೆ ಚಿಂತಕರ ಆಗ್ರಹ

ಪ್ರಕರಣದಲ್ಲಿ 16 ಸಾಕ್ಷಿದಾರರನ್ನು ವಿಚಾರಣೆ ಆಡಲಾಗಿದೆ. ಸರ್ಕಾರದ ಪರವಾಗಿ ಲಕ್ಷ್ಮೀ ದೇವಿ ಪಾಟೀಲ ವಾದಿಸಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...