ಬಳ್ಳಾರಿ | ಅಪರಿಚಿತ ವ್ಯಕ್ತಿ ಸಾವು; ವಾರಸುದಾರರ ಪತ್ತೆಗೆ ಪೊಲೀಸ್‌ ಇಲಾಖೆ ಮನವಿ

Date:

ಬಳ್ಳಾರಿ ನಗರದ ಬಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಒಬಿಜಿ ವಾರ್ಡ್ ಹತ್ತಿರ ಸುಮಾರು 40 ವರ್ಷದ ಅಪರಿಚಿತ ವ್ಯಕ್ತಿ ಸಾವನ್ನಪ್ಪಿದ್ದು, ಮೃತನ ವಾರಸುದಾರರ ಬಗ್ಗೆ ಮಾಹಿತಿ ಇರುವುದಿಲ್ಲ. ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಕೌಲ್ ಬಜಾರ್ ಪೋಲಿಸ್ ಠಾಣಾಧಿಕಾರಿಗಳು ಮನವಿ ಮಾಡಿದ್ದಾರೆ.

ಚಹರೆ: ಅಂದಾಜು 5.6 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ಕೋಲು ಮುಖ, ಕಪ್ಪು ಮತ್ತು ಬಿಳಿ ಕೂದಲು, ಹಾಗೂ ಎದೆಯ ಮೇಲೆ ಹಳೆಗಾಯದ ಗುರುತು ಇರುತ್ತದೆ. ಬೂದು ಬಣ್ಣದ ಚಕ್ಸ್ ಶರ್ಟ್, ಬಿಳಿ ಬಣ್ಣದ ಲುಂಗಿ ಧರಿಸಿರುತ್ತಾನೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ಮರಕ್ಕೆ ಕಟ್ಟಿ ಮಹಿಳೆ ಮೇಲೆ ಹಲ್ಲೆ, ತನಿಖೆ ನಡೆಸಿ, ಸೂಕ್ತ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕೌಲ್ ಬಜಾರ್ ಪೊಲೀಸ್ ಠಾಣೆಯ ದೂ.08392-240731, ಪಿಎಸ್‌ಐ ಮೊ.9480803084, ಪಿಐ ಮೊ.9480803047 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100, 258102ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...