ಬಳ್ಳಾರಿ | ಜಿಲ್ಲಾ ಆಸ್ಪತ್ರೆಯಲ್ಲಿ ಗರ್ಭಿಣಿ ಮಹಿಳೆಯರ ಸಾವು, ತನಿಖಾ ತಂಡ ರಚನೆ

Date:

ಜಿಲ್ಲಾಸ್ಪತ್ರೆ ಮತ್ತು ವಿಮ್ಸ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಂತರ ಗರ್ಭಿಣಿ ಮಹಿಳೆಯರ ಸಂಖ್ಯೆ ಹೆಚ್ಚುತ್ತಿದ್ದು, ಸಾವಿನ ನಿಖರ ಕಾರಣ ತಿಳಿಯಲು ಸರ್ಕಾರ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯ ಸೂಪರಿಂಟೆಂಡೆಂಟ್ ಡಾ.ಸವಿತಾ ಅವರ ನೇತೃತ್ವದ ತಂಡ ರಚಿಸಿದ್ದಾರೆ ಎಂದು ವಿಮ್ಸ್ ನಿರ್ದೇಶಕ ಡಾ. ಗಂಗಾಧರ ಗೌಡ ಅವರು ಹೇಳಿದರು.

ಮಾಧ್ಯಮದವರ ಜೊತೆಗೆ ಮಾತನಾಡಿ, ʼಮೂರು ಜನರ ತನಿಖಾ ತಂಡ ಜಿಲ್ಲಾ ಆಸ್ಪತ್ರೆ ಹಾಗೂ ವಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಸಮಗ್ರ ವರದಿಯನ್ನು ಪಡೆದಿದ್ದಾರೆ. ಡಾ.ಸವಿತಾ ಅವರು ಸರ್ಕಾರಕ್ಕೆ ವರದಿ ಸಲ್ಲಿಸಿದ ನಂತರ ಸಾವಿಗೆ ಕಾರಣ ಏನೆಂಬುದು ತಿಳಿಯಲಿದೆʼ ಎಂದರು.

ʼಇತ್ತೀಚೆಗೆ ಜಿಲ್ಲಾಸ್ಪತ್ರೆಯಲ್ಲಿ 7 ಗರ್ಭೀಣಿ ಮಹಿಳೆಯರ ಶಸ್ತ್ರ ಚಿಕಿತ್ಸೆ ನಂತರ ಸೋಂಕು ಹಾಗೂ ಮುಂತಾದ ಕಾರಣದಿಂದ ಪರಿಸ್ಥಿತಿ ಗಂಭೀರವಾದ ಹಿನ್ನೆಲೆ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರಲ್ಲಿ ರೋಜಮ್ಮ ಎಂಬುವವರು ರಾತ್ರಿ ಮೃತಪಟ್ಟಿದ್ದಾರೆ. ಉಳಿದಂತೆ ಸುಮಯ್ಯ ಪರಿಸ್ಥಿತಿ ಗಂಭೀರವಾಗಿದ್ದು ನಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆʼ ಎಂದು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಮೃತ ವಾಣಿ, ಮಹಾಲಕ್ಷ್ಮಿ, ಸುಮಲತಾ, ಸುಮಿತ್ರಾ ಚೇತರಿಸಿಕೊಳ್ಳುತ್ತಿದ್ದಾರೆ. ಮುಸ್ಕಾನ್ ಪರಿಸ್ಥಿತಿ ಗಂಭೀರವಾಗಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿಂದೆ ಜಿಲ್ಲಾಸ್ಪತ್ರೆಯಲ್ಲಿ 2 ಜನ ಗರ್ಭಿಣಿಯರು ಮೃತಪಟ್ಟಿದ್ದಾರೆ ಎಂದರು.

ಈ ಸುದ್ದಿ ಓದಿದ್ದೀರಾ? ಟಿ-20 | ದಾಖಲೆಗಳೆಲ್ಲಾ ಧೂಳೀಪಟ, ಬ್ಯಾಟಿಂಗ್‌ನಲ್ಲಿ ಅಬ್ಬರಿಸಿ ಗೆದ್ದ ಭಾರತ

ಒಟ್ಟು ಏಳು ಜನ ಗರ್ಭಿಣಿ ಮಹಿಳೆಯರು ಶಸ್ತ್ರ ಚಿಕಿತ್ಸೆ ಬಳಿಕ ವಿಮ್ಸ್ ಆಸ್ಪತ್ರೆಯಲ್ಲಿ ಒಬ್ಬರು ಮೃತಪಟ್ಟಿದ್ದು, ಉಳಿದ 6 ಜನ ಗರ್ಭಿಣಿಯರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಉಳಿದ 5 ಜನ ಗರ್ಭಿಣಿಯರು ಚೇತರಿಸಿಕೊಳ್ಳುತ್ತಿದ್ದಾರೆʼ ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...