ಬಳ್ಳಾರಿ | ಡಿಸೆಂಬರ್ ಮೊದಲ ವಾರದವರೆಗೆ ನೀರು ಬಿಡಿ; ರೈತರ ಆಗ್ರಹ

Date:

ತುಂಗಭದ್ರಾ ಜಲಾಶಯದಿಂದ ನೀರು ಬಿಡುವಂತೆ ಒತ್ತಾಯಿಸಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತರು ಬೃಹತ್‌ ಪ್ರತಿಭಟನೆ ನಡೆಸಿದರು. ನಗರದ ಪ್ರಮುಖ ರಸ್ತೆಯಲ್ಲಿ ರೈತರು ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಕೈಗೊಂಡರು.

ಕಳೆದ ಐಸಿಸ್ ಸಭೆಯಲ್ಲಿ ನವೆಂಬರ್ 10ರವರೆಗೆ ಮಾತ್ರ ಎಚ್‌ಎಲ್‌ಸಿ ಕಾಲುವೆ ನೀರು ಬಿಡುವಂತೆ ನಿರ್ಧಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ಡಿಸೆಂಬರ್ ಮೊದಲ ವಾರದವರೆಗೆ ನೀರು ಬಿಡುವಂತೆ ರೈತರು ಆಗ್ರಹಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...