ಬಳ್ಳಾರಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್: 100 ಕ್ವಿಂಟಾಲ್ ಹತ್ತಿ ಬೆಂಕಿಗಾಹುತಿ

Date:

ಬಳ್ಳಾರಿ ನಗರ ಹೊರ ವಲಯದ ಕೈಗಾರಿಕಾ ಪ್ರದೇಶದಲ್ಲಿನ ‘ಶ್ರೀ ಶರಣ ಕಾಟನ್ ಜಿನ್ನಿಂಗ್ ಪ್ರೆಸ್ಸಿಂಗ್ ಫ್ಯಾಕ್ಟರಿ’ಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್’ನಿಂದಾಗಿ ಅಪಾರ ಮೌಲ್ಯದ ಹತ್ತಿ ಅಗ್ನಿಗೆ ಆಹುತಿಯಾಗಿದೆ.

ಮಿಲ್‌ನಲ್ಲಿದ್ದ 170 ಬೇಲ್ ಹಾಗೂ 100 ಕ್ವಿಂಟಲ್‌ಗೂ ಹೆಚ್ಚು ದಾಸ್ತಾನಿನ ಹತ್ತಿ ಭಾನುವಾರ ಮಧ್ಯರಾತ್ರಿ ಉಂಟಾದ ಬೆಂಕಿಯಿಂದ ಸುಟ್ಟು ಕರಲಾಗಿದೆ. ಅವಘಡದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಹತ್ತಿ ನಾಶವಾಗಿರಬಹುದು ಎಂದು ಅಂದಾಜಿಸಲಾಗಿದೆ.

ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಗ್ರಾಮೀಣ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...