ಬಳ್ಳಾರಿ | ಮೆಟ್ರಿಕ್‌ ನಂತರದ ಕೋರ್ಸ್;‌ ಶುಲ್ಕ ಮರುಪಾವತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Date:

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2024-25ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಮೇ 31 ರವರೆಗೆ ವಿಸ್ತರಿಸಲಾಗಿದೆ.

ಅರ್ಜಿ ಸಲ್ಲಿಸಲು ವೆಬ್‌ಸೈಟ್ https://ssp.postmatric.karnataka.gov.in ಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ದೂ.08392-275751 ಹಾಗೂ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ದೂ.1902 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಭಾನುಮತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಳ್ಳಾರಿ | ಜು.12ರಂದು ರಾಷ್ಟ್ರೀಯ ‘ಲೋಕ ಅದಾಲತ್’

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...