ಬಳ್ಳಾರಿ | ಸರ್ಕಾರಿ ಆದರ್ಶ ವಿದ್ಯಾಲಯದ ಪ್ರವೇಶ ಪತ್ರ ಪ್ರಕಟ

Date:

ಬಳ್ಳಾರಿ ನಗರದ ಹಿರಾಳ್ ಕುಡಂನ ಈದ್ಗಾ ರಸ್ತೆಯ ಸರ್ಕಾರಿ ಆದರ್ಶ ವಿದ್ಯಾಲಯ ಶಾಲೆಗೆ 2025-26ನೇ ಸಾಲಿನ 6ನೇ ತರಗತಿ ದಾಖಲಾತಿ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಿಸಿರುವ ವಿದ್ಯಾರ್ಥಿಗಳು ಪರೀಕ್ಷೆಯ ಪ್ರವೇಶ ಪತ್ರಗಳನ್ನು ಆನ್‌ಲೈನ್ ವೆಬ್‌ಸೈಟ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಶಾಲೆಯ ಮುಖ್ಯ ಶಿಕ್ಷಕರು ತಿಳಿಸಿದ್ದಾರೆ.

ಪ್ರವೇಶ ಪತ್ರಗಳನ್ನು WWW.schooleducation.kar.nic.in ಅಥವಾ WWW.vidyavahini.karnataka.gov.in ಅಂತರ್ಜಾಲದ(ಆನ್‌ಲೈನ್) ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಮಾರ್ಚ್‌ 15 ಕೊನೆಯ ದಿನವಾಗಿದೆ.

ಕಡ್ಡಾಯವಾಗಿ ದೃಢೀಕರಿಸಿದ ಪ್ರವೇಶ ಪತ್ರವನ್ನು ಪ್ರವೇಶ ಪರೀಕ್ಷೆಗೆ ಹಾಜರುಪಡಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಆದರ್ಶ ವಿದ್ಯಾಲಯ ಅಥವಾ ಮೊ.9740738762ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...