ಬಳ್ಳಾರಿ | ಏ.1ರಿಂದ ಬೃಹತ್ ಉದ್ಯೋಗ ಮೇಳ

Date:

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಕಲಬುರಗಿಯಲ್ಲಿ ಏಪ್ರಿಲ್ 1ರಿಂದ (ಏಪ್ರಿಲ್‌ ಮೊದಲ ವಾರದಿಂದ) ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ ನಿರುದ್ಯೋಗಿ ಯುವಕ ಮತ್ತು ಯುವತಿಯರು ಭಾಗವಹಿಸಬಹುದು.

ಉದ್ಯೋಗ ಮೇಳದಲ್ಲಿ 250ಕ್ಕೂ ಹೆಚ್ಚಿನ ಪ್ರತಿಷ್ಠಿತ ಕಂಪನಿಗಳು ಪಾಲ್ಗೊಳ್ಳಲಿದ್ದು, ಯಾವುದೇ ವಿದ್ಯಾರ್ಹತೆ ಹೊಂದಿರುವ ನಿರುದ್ಯೋಗಿಗಳು ಮೇಳದಲ್ಲಿ ಭಾಗವಹಿಸಬಹುದಾಗಿದೆ. ಉದ್ಯೋಗಾಕಾಂಕ್ಷಿಗಳು ಇಲಾಖೆಯಿಂದ ಸೃಜಿಸಲಾಗಿರುವ ಲಿಂಕ್: https://udyogamela.skillconnect.kaushalkar.com/ ಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದಾಗಿದೆ ಅಥವಾ ಕ್ಯೂಆರ್ ಕೋಡ್ ನ್ನು ಸ್ಕ್ಯಾನ್ ಮಾಡಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಓದಿ: ಬಳ್ಳಾರಿ | ಯುವಕರು ಶಿಕ್ಷಣದ ಜೊತೆ ಕ್ರೀಡೆಯಲ್ಲೂ ತೊಡಗಿಸಿಕೊಳ್ಳಬೇಕು: ಮೇಯರ್ ಮುಲ್ಲಂಗಿ ನಂದೀಶ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಬೆಂಗಳೂರು ಈ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ: 08022075030ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶ್ಯಲಾಭಿವೃದ್ಧಿ ಅಧಿಕಾರಿಗಳು ಬಳ್ಳಾರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...