ಬಳ್ಳಾರಿ | ನಾನು ಪ್ರಾಮಾಣಿಕ, ಪಕ್ಷ ಬಿಡುವ ಮಾತೇ ಇಲ್ಲ: ಮಾಜಿ ಸಚಿವ ಶ್ರೀರಾಮುಲು

Date:

“ನಾನು ಪಕ್ಷದಲ್ಲಿ ನಿಷ್ಟಾವಂತನಾಗಿ ಕೆಲಸ ಮಾಡುತ್ತಿದ್ದೇನೆ. ಪಕ್ಷಕ್ಕೆ ಪ್ರಾಮಾಣಿಕವಾಗಿದ್ದೇನೆ. ಹಾಗಾಗಿ ಪಕ್ಷ ಬಿಡುವ ಮಾತೇ ಇಲ್ಲ” ಎಂದು ಮಾಜಿ ಸಚಿವ, ಬಿಜೆಪಿ ನಾಯಕ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.

“ಕಾಂಗ್ರೆಸ್‌ನ ಹಲವು ನಾಯಕರು ನನ್ನ ಪ್ರಾಮಾಣಿಕತೆ, ನಿಷ್ಟೆ ಕಂಡು ಪಕ್ಷಕ್ಕೆ ಆಹ್ವಾನಿಸಿದ್ದಾರೆ. ಕಾಂಗ್ರೆಸ್‌ನ ಬಹಳಷ್ಟು ನಾಯಕರಲ್ಲಿ ನನ್ನ ಮೇಲೆ ಒಳ್ಳೆಯ ಅಭಿಪ್ರಾಯ ಇದೆ ಎಂಬುದು ಗೊತ್ತಾಗಿದೆ. ಆದರೆ, ಸದ್ಯಕ್ಕೆ ಪಕ್ಷ ಬಿಡುವ ಯಾವ ಆಲೋಚನೆಯೂ ಇಲ್ಲ” ಎಂದು ಪುನರುಚ್ಛರಿಸಿದ್ದಾರೆ.

ಕೂಡ್ಲಿಗಿಯಿಂದ ಸ್ಪರ್ಧಿಸಬಾರದು ಎಂಬ ಸ್ಥಳೀಯ ನಾಯಕರ ಸುದ್ದಿಗೋಷ್ಠಿಯ ಕುರಿತು ಮಾತನಾಡಿದ ಅವರು, “ಬಳ್ಳಾರಿ ಗ್ರಾಮಾಂತರದ ಮತಗಳು ಧ್ರುವೀಕರಣಗೊಂಡಿವೆ. ಹೀಗಾಗಿ ನನಗೆ ಕೂಡ್ಲಿಗಿಯಿಂದ ಸ್ಪರ್ಧಿಸುವ ಇಚ್ಛೆಯಿದೆ. ಕೂಡ್ಲಿಗಿಯೂ ಅಖಂಡ ಬಳ್ಳಾರಿಯ ಭಾಗವಾಗಿದೆ. ನನ್ನ ಮೇಲಿನ ಪ್ರೀತಿಯಿಂದ ಕೆಲವರು ಗ್ರಾಮಾಂತರ ಕ್ಷೇತ್ರದಲ್ಲೇ ಸ್ಪರ್ಧಿಸುವಂತೆ ಆಗ್ರಹಿಸುತ್ತಿರಬಹುದು. ಅದನ್ನು ನಾನು ಗೌರವಿಸುವೆ. ಕೇಂದ್ರದ ನಾಯಕರು ಪೋನ್ ಕರೆಯ ಮೂಲಕ ನನ್ನೊಂದಿಗೆ ಮಾತನಾಡಿದ್ದು ನಿಜ. ಎಲ್ಲರೂ ನನ್ನೊಂದಿಗೆ ನಿಲ್ಲುವುದಾಗಿ ಭರವಸೆ ಕೊಟ್ಟಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಬಳ್ಳಾರಿ | ಕಣವಿ ತಿಮ್ಮಲಾಪುರ ಗ್ರಾಮ ವ್ಯಾಪ್ತಿಯಲ್ಲಿ ಬಸ್ ಡಿಪೊ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...