ಬಳ್ಳಾರಿ | ಆಧಾರ್‌ನೊಂದಿಗೆ ‌ʼಎಪಿಕ್ʼ ಜೋಡಣೆಗೆ ಶೀಘ್ರ ಕ್ರಮ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್

Date:

ಆಧಾರ್‌ನೊಂದಿಗೆ ʼಎಪಿಕ್ʼ(ಮತದಾರರ ಗುರುತಿನ ಚೀಟಿ) ಸಂಖ್ಯೆಯನ್ನು ಕೂಡಲೇ ಜೋಡಣೆ ಮಾಡಲು ಕ್ರಮ ವಹಿಸಲಾಗುವುದು ಎಂದು ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತು ಬಳ್ಳಾರಿ ವಾರ್ತಾ ಇಲಾಖೆ ಪ್ರಕಟಣೆ ಹೊರಡಿಸಿದ್ದು, “ನವದೆಹಲಿಯ ನಿರ್ವಚನ ಸದನದಲ್ಲಿ ಚುನಾವಣಾ ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ನೇತೃತ್ವದಲ್ಲಿ ಚುನಾವಣಾ ಆಯುಕ್ತರಾದ ಡಾ. ಸುಖಬೀರ್ ಸಿಂಗ್ ಸಂಧು ಮತ್ತು ಡಾ. ವಿವೇಕ್ ಜೋಶಿ ಅವರು ಕೇಂದ್ರ ಗೃಹ ಕಾರ್ಯದರ್ಶಿ, ಕಾರ್ಯದರ್ಶಿ ಶಾಸಕಾಂಗ ಇಲಾಖೆ, ಕಾರ್ಯದರ್ಶಿ ಮೇಟಿ ಮತ್ತು ಯುಐಡಿಎಐ ಮುಖ್ಯ ಕಾರ್ಯ ನಿರ್ವಣಾಧಿಕಾರಿ ಮತ್ತು ಇಸಿಐನ ತಾಂತ್ರಿಕ ತಜ್ಞರೊಂದಿಗೆ ಮಂಗಳವಾರ ಸಭೆ ನಡೆಸಿ ಚರ್ಚಿಸಿದ್ದಾರೆ” ಎಂದು ತಿಳಿಸಿದೆ.

“ಚುನಾವಣಾ ಆಯೋಗವು ಆರ್ಟಿಕಲ್ 326, ಆರ್‌ಪಿ ಆಕ್ಟ್, 1950 ಮತ್ತು ಸುಪ್ರೀಂ ಕೋರ್ಟ್ ತೀರ್ಪುಗಳ ಪ್ರಕಾರ ಕ್ರಮ ಕೈಗೊಳ್ಳುತ್ತದೆ. ಯುಐಡಿಎಐ ಮತ್ತು ಇಸಿಐ ತಜ್ಞರ ನಡುವಿನ ತಾಂತ್ರಿಕ ಸಮಾಲೋಚನೆಗಳು ಶೀಘ್ರದಲ್ಲೇ ಪ್ರಾರಂಭವಾಗಲಿವೆ” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಅಪರಿಚಿತ ವ್ಯಕ್ತಿ ಸಾವು; ವಾರಸುದಾರರ ಪತ್ತೆಗೆ ಪೊಲೀಸ್‌ ಇಲಾಖೆ ಮನವಿ

“ಭಾರತದ ಸಂವಿಧಾನದ 326ನೇ ವಿಧಿಯ ಪ್ರಕಾರ, ಮತದಾನದ ಹಕ್ಕನ್ನು ಭಾರತದ ನಾಗರಿಕರಿಗೆ ಮಾತ್ರ ನೀಡುವುದು, ಆಧಾರ್ ಕಾರ್ಡ್ ವ್ಯಕ್ತಿಯ ಗುರುತನ್ನು ಮಾತ್ರ ಸ್ಥಾಪಿಸುತ್ತದೆ. ಹಾಗಾಗಿ ಮತದಾರರ ಗುರುತಿನ ಚೀಟಿಯನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವುದನ್ನು ಸಂವಿಧಾನದ 326ನೇ ವಿಧಿ, 1950ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 23(4), 23(5) ಮತ್ತು 23(6)ರ ನಿಬಂಧನೆಗಳ ಪ್ರಕಾರ ಕ್ರಮವಹಿಸಲಾಗುವುದು. ಅದರಂತೆ, ಯುಐಡಿಎಐ ಮತ್ತು ಇಸಿಐನ ತಾಂತ್ರಿಕ ತಜ್ಞರ ನಡುವಿನ ತಾಂತ್ರಿಕ ಸಮಾಲೋಚನೆಗಳು ಶೀಘ್ರದಲ್ಲೇ ಪ್ರಾರಂಭವಾಗಲಿವೆಯೆಂದು ತಿಳಿಸಿದ್ದಾರೆ” ಎಂದು ವಾರ್ತಾ ಇಲಾಖೆ ಪ್ರಕಟಣೆ ಹೊರಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...