ಬಳ್ಳಾರಿ | ಅಮಿತ್ ಶಾ ಹೇಳಿಕೆ ಖಂಡಿಸಿ ಡಿ.30ರಂದು ಕಂಪ್ಲಿ ಬಂದ್‌ಗೆ ಕರೆ

Date:

ಸಂಸತ್ ಸದನದಲ್ಲಿ ಅಂಬೇಡ್ಕರ್‌ ಅವರನ್ನು ಅವಮಾನ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ‌ ಹೇಳಿಕೆ ಖಂಡಿಸಿ ಸಂವಿಧಾನ ಸಂರಕ್ಷಣೆ ಮಹಾ ಒಕ್ಕೂಟದಿಂದ ಡಿಸೆಂಬರ್‌ 30ರ ಸೋಮವಾರದಂದು “ಕಂಪ್ಲಿ ಬಂದ್”ಗೆ ಕರೆ ನೀಡಲು ಪೂರ್ವಭಾವಿ ಸಭೆ ನಡೆಸಿದರು.

ಬಳ್ಳಾರಿ ಜಿಲ್ಲೆಯ ಕಂಪ್ಲಿ ಶಾರದಾ ಶಾಲಾ ಆವರಣದಲ್ಲಿ ಪೂರ್ವಭಾವಿ ಸಭೆ ನಡೆಸಿದ ಕಾರ್ಯಕರತರು ಮಾತನಾಡಿ, “ಡಾ ಬಿ ಆರ್ ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮಾತನಾಡಿದ ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆ ಖಂಡನೀಯ. ಈ ಹಿನ್ನೆಲೆಯಲ್ಲಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿ ಇದೇ ತಿಂಗಳ 30ರಂದು ಕಂಪ್ಲಿ ಬಂದ್‌ಗೆ ಕರೆಕೊಡಲಾಗಿದೆ” ಎಂದರು.

“ಪ್ರತಿಭಟನೆಯಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಸಂಯಮದ ಜತೆಗೆ ಸಾಂಗಾತ್ರಯ ಪಾಠಶಾಲೆಯಿಂದ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಅಂಬೇಡ್ಕರ್ ಸರ್ಕಲ್‌ನಲ್ಲಿ ಸಚಿವರ ಪ್ರತಿಕೃತಿ ದಹಿಸಿಲಾಗುವುದು” ಎಂದು ಸಭೆಯಲ್ಲಿ ತೀರ್ಮಾನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್ | ಔರಾದ್ ಬಂದ್ : ಬೆಳ್ಳಂ ಬೆಳಿಗ್ಗೆಯೇ ಆರಂಭವಾದ ಪ್ರತಿಭಟನೆ

ಸಭೆಯಲ್ಲಿ ರೈತ ಸಂಘಟನೆಗಳು, ಕಾರ್ಮಿಕ ಸಂಘಗಳು, ಮಹಿಳಾ ಸಂಘಗಳು, ಡಿಎಸ್‌ಎಸ್ ಸಂಘಟನೆ ಸೇರಿದಂತೆ ಅನೇಕ ಸಂಘಟನೆಗಳ ಬೆಂಬಲದೊಂದಿಗೆ ಸಂರಕ್ಷಣಾ ಮಹಾ ಒಕ್ಕೂಟದ ಸದಸ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...