ಬಳ್ಳಾರಿ | ಆಶ್ರಯ ಫಲಾನುಭವಿಗಳ ಪಟ್ಟಿ ಪ್ರಕಟ; ಆಕ್ಷೇಪಣೆಗಳಿಗೆ ಅವಕಾಶ

Date:

ಬಳ್ಳಾರಿಯ ಸಂಡೂರು ಪುರಸಭೆ ವ್ಯಾಪ್ತಿಯಲ್ಲಿ ಬರುವ ಕಪ್ಪಲಕುಂಟ ರಸ್ತೆ ಬಳಿ ನಿರ್ಮಾಣವಾಗುತ್ತಿರುವ ಜಿ+2 ಯೋಜನೆಯ ಮನೆಗಳಿಗೆ ಸಂಡೂರು ಶಾಸಕರ ಅಧ್ಯಕ್ಷತೆಯಲ್ಲಿ ಮಾ.25 ರಂದು ನಡೆದ ನಗರ ಆಶ್ರಯ ಸಮಿತಿ ಸಭೆಯಲ್ಲಿ 1670 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದ್ದು, ಫಲಾನುಭವಿಗಳ ಆಯ್ಕೆ ಪಟ್ಟಿಯನ್ನು ಸಂಡೂರು ಪುರಸಭೆಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ಫಲಾನುಭವಿಗಳ ಹೆಸರು, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರಗಳಲ್ಲಿ ಬದಲಾವಣೆ ಇದ್ದಲ್ಲಿ ಆಕ್ಷೇಪಣೆ ಸಲ್ಲಿಸಬಹುದು ಎಂದು ಸಂಡೂರು ಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ.

ಆಕ್ಷೇಪಣೆಗಳನ್ನು ಅರ್ಜಿ ಸಹಿತ ಪೂರಕ ದಾಖಲೆಗಳೊಂದಿಗೆ ಪುರಸಭೆಗೆ ಸಲ್ಲಿಸಬಹುದು. ಫಲಾನುಭವಿಗಳ ಆಯ್ಕೆ ಪಟ್ಟಿಯಲ್ಲಿ ಪ್ರಸ್ತುತ ನಿವೇಶನ ಹೊಂದಿದ, ವಸತಿ ಸೌಲಭ್ಯ ಪಡೆದ ಫಲಾನುಭವಿಗಳು ಕಂಡುಬಂದಲ್ಲಿ ಅರ್ಜಿಯೊಂದಿಗೆ ಸೂಕ್ತ ದಾಖಲೆ ಲಗತ್ತಿಸಿ ಏಪ್ರಿಲ್‌ 1 ರೊಳಗಾಗಿ ಸಲ್ಲಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬಳ್ಳಾರಿ | ಸರ್ಕಾರಿ ಆದರ್ಶ ವಿದ್ಯಾಲಯದ ಪ್ರವೇಶ ಪತ್ರ ಪ್ರಕಟ

ಹೆಚ್ಚಿನ ಮಾಹಿತಿಗಾಗಿ ಸಂಡೂರು ಪುರಸಭೆ ಕಚೇರಿಗೆ ಸಂಪರ್ಕಿಸಬಹು ಎಂದು ಪುರಸಭೆ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...